RSS March

ಕಲಬುರಗಿ: RSS ಮೆರವಣಿಗೆ ಬಗ್ಗೆ ಚರ್ಚಿಸಲು ಕರೆದಿದ್ದ ಶಾಂತಿ ಸಭೆ ಗದ್ದಲ, ಗೊಂದಲದಲ್ಲಿ ಅಂತ್ಯ
ಜಿಲ್ಲಾಧಿಕಾರಿ ಆರ್‌ಎಸ್‌ಎಸ್, ಭೀಮಾ ಆರ್ಮಿ ಮತ್ತು ಭಾರತೀಯ ದಲಿತ ಪ್ಯಾಂಥರ್ ಸೇರಿದಂತೆ 10 ಸಂಘಟನೆಗಳನ್ನು ಸಭೆಗೆ ಆಹ್ವಾನಿಸಿದರು. ಸಭೆ ಮಧ್ಯಾಹ್ನ 12 ಗಂಟೆಗೆ ಪ್ರಾರಂಭವಾಯಿತು.

ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರ ಚಿತ್ತಾಪುರದಲ್ಲಿ ಇಂದು RSS ಪಥ ಸಂಚಲನಕ್ಕೆ ಅನುಮತಿ ನಿರಾಕರಣೆ: ತಹಶಿಲ್ದಾರ್ ಆದೇಶ
ರಾಜ್ಯ ಸರ್ಕಾರ ಕೂಡ ಯಾವುದೇ ಖಾಸಗಿ ಸಂಸ್ಥೆ, ಸಂಘ ಅಥವಾ ವ್ಯಕ್ತಿಗಳ ಗುಂಪು ಸರ್ಕಾರಿ ಆಸ್ತಿ ಅಥವಾ ಆವರಣವನ್ನು ಬಳಸಲು ಪೂರ್ವಾನುಮತಿ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಸ್ಟಾಲಿನ್ ಸರ್ಕಾರಕ್ಕೆ ಹಿನ್ನಡೆ: ನವೆಂಬರ್ 6 ರಂದು ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಮದ್ರಾಸ್ ಹೈಕೋರ್ಟ್ ಗ್ರೀನ್ ಸಿಗ್ನಲ್!
ರಾಷ್ಟ್ರೀಯ ಸ್ವಯಂಸೇವಾ ಸಂಘ(RSS) ರಾಜ್ಯದ 51 ಸ್ಥಳಗಳಲ್ಲಿ ನವೆಂಬರ್ 6ರಂದು ಆಯೋಜಿಸಿದ್ದ ಪಥ ಸಂಚಲನಕ್ಕೆ ಅನುಮತಿ ನೀಡುವಂತೆ ಮದ್ರಾಸ್ ಹೈಕೋರ್ಟ್ ಶುಕ್ರವಾರ ತಮಿಳುನಾಡು ಪೊಲೀಸರಿಗೆ ನಿರ್ದೇಶನ ನೀಡಿದೆ.

ಆರ್‌ಎಸ್‌ಎಸ್ ಮೆರವಣಿಗೆ: ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ
ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯ ಕಾರಣ ಹಿನ್ನೆಲೆ ರಾಜ್ಯದ 50 ಸ್ಥಳಗಳಲ್ಲಿ ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ಮೆರವಣಿಗೆ ನಡೆಸಲು ತಮಿಳುನಾಡು ಸರ್ಕಾರ ಅನುಮತಿ ನಿರಾಕರಿಸಿದೆ.

