RSS Office

ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ ಪ್ರಕರಣ: ಮೂವರು ಆರೋಪಿಗಳ ಬಂಧನ; ಪಾಕ್ ಉಗ್ರರೊಂದಿಗೆ ನಂಟಿನ ಶಂಕೆ! Video
ದೇಶ

ಆರ್‌ಎಸ್‌ಎಸ್ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆತ ಪ್ರಕರಣ: ಮೂವರು ಆರೋಪಿಗಳ ಬಂಧನ; ಪಾಕ್ ಉಗ್ರರೊಂದಿಗೆ ನಂಟಿನ ಶಂಕೆ! Video

ಇಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಇವರೆಲ್ಲರೂ ಪಾಕ್ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದರು ಎಂದು ಶಂಕಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RSS ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ತನಿಖೆ ಆರಂಭ
ದೇಶ

RSS ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ತನಿಖೆ ಆರಂಭ

ಪೊಲೀಸರ ಪ್ರಕಾರ, ಇಂದು ಬೆಳಗಿನ ಜಾವ ಇಬ್ಬರು ದುಷ್ಕರ್ಮಿಗಳು ಪೆಟ್ರೋಲ್ ತುಂಬಿದ ಸಾಸ್ ಬಾಟಲಿಗಳನ್ನು ಆರ್‌ಎಸ್‌ಎಸ್ ಕಚೇರಿ ಆವರಣಕ್ಕೆ ಎಸೆದಿದ್ದಾರೆ. ಆದರೆ ಎರಡೂ ಬಾಟಲಿಗಳು ಕಾಂಪೌಂಡ್ ಬಳಿ ಬಿದ್ದಿವೆ.

ಮಂಡ್ಯ: ಶೂ ಬಿಚ್ಚದೆ ಆರ್‌ಎಸ್‌ಎಸ್‌ ಕಚೇರಿಗೆ ಕಾಲಿಟ್ಟ ಪೊಲೀಸರು; ಕಾರ್ಯಕರ್ತರ ಆಕ್ರೋಶ
ರಾಜ್ಯ

ಮಂಡ್ಯ: ಶೂ ಬಿಚ್ಚದೆ ಆರ್‌ಎಸ್‌ಎಸ್‌ ಕಚೇರಿಗೆ ಕಾಲಿಟ್ಟ ಪೊಲೀಸರು; ಕಾರ್ಯಕರ್ತರ ಆಕ್ರೋಶ

ಪೊಲೀಸರು ಏಕಾಏಕಿ ಆರ್‌ಎಸ್‌ಎಸ್ ಕಚೇರಿಗೆ ನುಗ್ಗಿದ್ದು ಕಾರ್ಯಕರ್ತರೊಂದಿಗೆ ತೀವ್ರ ವಾಗ್ವಾದಕ್ಕೆ ಕಾರಣವಾಯಿತು. ಬಂಧನ ವಾರಂಟ್ ಅಥವಾ ಯಾವುದೇ ಅಧಿಕೃತ ಸೂಚನೆ ಇಲ್ಲದಿರುವುದನ್ನು ಗಮನಿಸಿದ ಕಾರ್ಯಕರ್ತರು ಪೊಲೀಸರ ಕ್ರಮದ ಕಾನೂನುಬದ್ಧತೆಯನ್ನು ಪ್ರಶ್ನಿಸಿದರು.

ಮಧ್ಯಪ್ರದೇಶ: ಆರ್‌ಎಸ್‌ಎಸ್ ಕಚೇರಿಯಲ್ಲಿ ಸ್ಫೋಟಕ ಸಾಧನ ಪತ್ತೆ, ನಿಷ್ಕ್ರಿಯ!
ದೇಶ

ಮಧ್ಯಪ್ರದೇಶ: ಆರ್‌ಎಸ್‌ಎಸ್ ಕಚೇರಿಯಲ್ಲಿ ಸ್ಫೋಟಕ ಸಾಧನ ಪತ್ತೆ, ನಿಷ್ಕ್ರಿಯ!

ಪತ್ನಿಯನ್ನು ತೊರೆದು ಆರ್ ಎಸ್ಎಸ್ ಕಚೇರಿಯಲ್ಲಿದ್ದ ವ್ಯಕ್ತಿ: ವಿಚ್ಛೇದನ ಸಾಧ್ಯವಿಲ್ಲ ಎಂದ ಹೈಕೋರ್ಟ್!
ದೇಶ

ಪತ್ನಿಯನ್ನು ತೊರೆದು ಆರ್ ಎಸ್ಎಸ್ ಕಚೇರಿಯಲ್ಲಿದ್ದ ವ್ಯಕ್ತಿ: ವಿಚ್ಛೇದನ ಸಾಧ್ಯವಿಲ್ಲ ಎಂದ ಹೈಕೋರ್ಟ್!

ಪತ್ನಿಯ ವಿರುದ್ಧ ಕ್ರೂರತನದ ಆರೋಪ ಹೊರಿಸಿ ಸ್ಥಳೀಯ್ ಆರ್ ಎಸ್ಎಸ್ ಕಚೇರಿಯಲ್ಲಿ ವಾಸಿಸುತ್ತಿದ್ದ ವ್ಯಕ್ತಿಗೆ ಕೆಳ ಹಂತದ ನ್ಯಾಯಾಲಯ ನೀಡಿದ್ದ ವಿಚ್ಛೇದನವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. 

ಯುಪಿ RSS ಕಚೇರಿ ಗೇಟ್ ಬಳಿ ಮೂತ್ರ ವಿಸರ್ಜನೆ: 3 ಬಂಧನ
ದೇಶ

ಯುಪಿ RSS ಕಚೇರಿ ಗೇಟ್ ಬಳಿ ಮೂತ್ರ ವಿಸರ್ಜನೆ: 3 ಬಂಧನ

ಉತ್ತರ ಪ್ರದೇಶ ಆರ್ ಎಸ್ಎಸ್ ಕಚೇರಿ ಗೇಟ್ ಬಳಿ ವ್ಯಕ್ತಿಯೋರ್ವ ಮೂತ್ರ ವಿಸರ್ಜನೆ ಮಾಡಿದ್ದು ಈಗ ಆ ಪ್ರದೇಶದಲ್ಲಿ ಘರ್ಷಣೆಗೆ ಕಾರಣವಾಗಿದೆ. 

ಆರ್‌ಎಸ್‌ಎಸ್ ಕಚೇರಿಗೆ ಕಾಲಿಡುವುದಕ್ಕಿಂತ ಶಿರಚ್ಛೇದಕ್ಕೊಳಗಾಗುವುದೇ ಲೇಸು: ರಾಹುಲ್ ಗಾಂಧಿ
ದೇಶ

ಆರ್‌ಎಸ್‌ಎಸ್ ಕಚೇರಿಗೆ ಕಾಲಿಡುವುದಕ್ಕಿಂತ ಶಿರಚ್ಛೇದಕ್ಕೊಳಗಾಗುವುದೇ ಲೇಸು: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಸಂಘ ಪರಿವಾರ ನೇತೃತ್ವದ ಕೇಸರಿ ಪಡೆಗೆ  ಕಟುವಾದ ಹೇಳಿಕೆ ನೀಡಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು ಕಣ್ಣಾರೆ ನೋಡುವಂತೆ ಯಾರನ್ನೂ ಒತ್ತಾಯಿಸಲ್ಲ, ಆರ್ ಎಸ್ ಎಸ್ ಕಚೇರಿಗೆ ಕಾಲಿಡುವುದಕ್ಕಿಂತಲೂ ಶಿರಚ್ಚೇದಕ್ಕೆ ಆದ್ಯತೆ ನೀಡುವುದಾಗಿ ಸ್ಪಷ್ಟಪಡಿಸಿದರು.

ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ಪರಿಷತ್ ಸದಸ್ಯರ ಸಭೆ 
ರಾಜ್ಯ

ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ಪರಿಷತ್ ಸದಸ್ಯರ ಸಭೆ 

ಬಲವಂತದ ಮತಾಂತರ ನಿಷೇಧ ತಡೆ ವಿಧೇಯಕವನ್ನು ಗುರುವಾರ ವಿಧಾನ ಪರಿಷತ್ ನಲ್ಲಿ ಮಂಡಿಸುವ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ಕಚೇರಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯರ ಸಭೆ ನಡೆಯಿತು.

ಕೇರಳದ ಪಯ್ಯನ್ನೂರಿನಲ್ಲಿ ಆರ್ ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿಪುಡಿ
ದೇಶ

ಕೇರಳದ ಪಯ್ಯನ್ನೂರಿನಲ್ಲಿ ಆರ್ ಎಸ್ಎಸ್ ಕಚೇರಿ ಮೇಲೆ ಬಾಂಬ್ ದಾಳಿ: ಕಿಟಕಿ ಗಾಜು ಪುಡಿಪುಡಿ

ಕೇರಳ ರಾಜ್ಯದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಕಚೇರಿ ಮೇಲೆ ಮಂಗಳವಾರ ಬೆಳಗ್ಗೆ ಬಾಂಬ್ ದಾಳಿ ನಡೆದಿದೆ. ಘಟನೆಯಲ್ಲಿ ಕಟ್ಟಡದ ಕಿಟಕಿ ಗಾಜುಗಳು ಪುಡಿಪುಡಿಯಾಗಿವೆ.