RSS Rally

RSS ರ್ಯಾಲಿಗೆ ಹೈಕೋರ್ಟ್ ಅಸ್ತು; ಮಮತಾ ಸರ್ಕಾರಕ್ಕೆ ಹಿನ್ನಡೆ
ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಉದ್ದೇಶಿಸಿ ಮಾತನಾಡಲಿರುವ ಈ ರ್ಯಾಲಿಗೆ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನಿರಾಕರಿಸಿತ್ತು.

ತಮಿಳುನಾಡು: ಮೂರು ಜಿಲ್ಲೆಗಳಲ್ಲಿ ಆರ್ಎಸ್ಎಸ್ ರ್ಯಾಲಿಗೆ ಅನುಮತಿ ನಿರಾಕರಿಸಿದ ಹೈಕೋರ್ಟ್
ತಮಿಳುನಾಡಿನ ಮಧುರೈ, ರಾಮನಾಥಪುರಂ ಮತ್ತು ಶಿವಗಂಗೈ ಜಿಲ್ಲೆಗಳಲ್ಲಿ ಇದೇ 22 ರಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ರ್ಯಾಲಿ ನಡೆಸಲು ಮದ್ರಾಸ್ ಹೈಕೋರ್ಟ್ನ ಮಧುರೈ ಪೀಠ ಅನುಮತಿ ನಿರಾಕರಿಸಿದೆ.

