ಬಾಲಿವುಡ್ಆರ್ ಎಸ್ ಎಸ್ ಕುರಿತ ಹೇಳಿಕೆ: ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಎಫ್ ಐಆರ್
ರಾಷ್ಟ್ರೀಯ ಸ್ವಯಂ ಸೇವಕ ಸಂಘ- ಆರ್ ಎಸ್ ಎಸ್ ವಿರುದ್ಧ ಹೇಳಿಕೆ ಆರೋಪದ ಮೇರೆಗೆ ಬಾಲಿವುಡ್ ಗೀತೆ ರಚನೆಕಾರ ಜಾವೇದ್ ಅಖ್ತರ್ ವಿರುದ್ಧ ಸೋಮವಾರ ಮುಂಬೈ ಪೊಲೀಸರು ಎಫ್ ಐಆರ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.