ದೇಶಆರ್ ಎಸ್ಎಸ್ ಶಾಲೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ: ದಿಗ್ವಿಜಯ್ ಸಿಂಗ್ ಗೆ ಲೀಗಲ್ ನೊಟೀಸ್
ಆರ್ ಎಸ್ ಎಸ್ ನ ಶಾಲೆಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ, ರಾಜ್ಯಸಭೆ ಸಂಸದ ದಿಗ್ವಿಜಯ್ ಸಿಂಗ್ ಅವರಿಗೆ ಮಧ್ಯಪ್ರದೇಶದ ಬಿಜೆಪಿ ವಕ್ತಾರ ಪಂಕಜ್ ಚತುರ್ವೇದಿ ಕಾನೂನು ನೊಟೀಸ್ ಜಾರಿಗೊಳಿಸಿದ್ದಾರೆ.