RSS Song

RSS Song Controversy: ಡಿಕೆಶಿ ಆರ್‌ಎಸ್‌ಎಸ್ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ
ಡಿಕೆ ಶಿವಕುಮಾರ್ ಹಾಗೆ ಹೇಳಬಾರದಿತ್ತು ಹೇಳಿದ್ದಾರೆ. ಆರ್‌ಎಸ್‌ಎಸ್ ಗೀತೆ ಹೇಳಿದೆ ಮೇಲೆ ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು.

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video
ಬಿಕೆ ಹರಿಪ್ರಸಾದ್ ಅವರು, ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಗೀತೆ ಹಾಡಿದ್ದರೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದರು.

KPCC ಅಧ್ಯಕ್ಷರಾಗಿ ವಿಧಾನಸಭೆಯಲ್ಲಿ RSS ಸಂಘದ ಗೀತೆ ಹಾಡಿದ್ದಕ್ಕೆ ಡಿಕೆಶಿ ಕ್ಷಮೆ ಕೇಳಬೇಕು: ಬಿ.ಕೆ ಹರಿಪ್ರಸಾದ್
ವಿಧಾನಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ RSS ಸಂಘದ ಗೀತೆ ಹಾಡಿದ್ದು ಇದೀಗ ಪರ-ವಿರೋಧ ಹೇಳಿಕೆಗಳಿಗೆ ಕಾರಣವಾಗುತ್ತಿದೆ. ಒಂದು ಕಡೆ ಬಿಜೆಪಿಗರು ಇದನ್ನು ಸಮರ್ಥಿಸಿಕೊಳ್ಳುತ್ತಿದ್ದರೆ ಮತ್ತೊಂದೆಡೆ ಕಾಂಗ್ರೆಸ್ ನಲ್ಲಿ ಆಕ್ರೋಶ ಭುಗಿಲೆದ್ದಿದೆ.

