ಬಾಲಿವುಡ್ತಾಲಿಬಾನ್- ಆರ್ ಎಸ್ ಎಸ್ ಹೋಲಿಕೆ ಹೇಳಿಕೆಗಾಗಿ ಮೊಕದ್ದಮೆ: ಜಾವೇದ್ ಅಖ್ತರ್ ಗೆ ಥಾಣೆ ಕೋರ್ಟ್ ನೋಟಿಸ್
ತಾಲಿಬಾನ್ ನೊಂದಿಗೆ ಆರ್ ಎಸ್ ಎಸ್ ಹೋಲಿಕೆ ಆರೋಪಕ್ಕೆ ಸಂಬಂಧಿಸಿದಂತೆ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯಲ್ಲಿ ಬಾಲಿವುಡ್ ಖ್ಯಾತ ಗೀತೆ ರಚನೆಕಾರ, ಕವಿ ಜಾವೇದ್ ಅಖ್ತರ್ ಗೆ ಥಾಣೆಯ ಕೋರ್ಟ್ ಒಂದು ಸೋಮವಾರ ಶೋಕಾಸ್ ನೋಟಿಸ್ ನೀಡಿದೆ.