ದೇಶಆರೆಸ್ಸೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಸತ್ತವನೇ ನಿಜವಾದ ಕೊಲೆಗಾರ!
ಆರ್ ಎಸ್ ಎಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಬಹುದೊಡ್ಡ ಟ್ವಿಸ್ಟ್ ದೊರಕಿದ್ದು, ಕೊಲೆಯಾದವನೇ ಕೊಲೆಗಾರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಅರೆ.. ಕೊಲೆಯಾದವನೇ ಕೊಲೆಗಾರನೇ..? ಅದು ಹೇಗೆ ಸಾಧ್ಯ ಎಂಬುದು ನಿಮ್ಮ ಪ್ರಶ್ನೆಯಾದರೆ ಈ ಸುದ್ದಿಯನ್ನು ಸಂಪೂರ್ಣವಾಗಿ ಓದಿ..