ದೇಶಜೈಪುರದಲ್ಲಿ ಆರ್ಎಸ್ಎಸ್ ಕಾರ್ಯಕರ್ತರ ಮೇಲೆ ದಾಳಿ, 10 ಮಂದಿಗೆ ಗಾಯ
ಶರದ್ ಪೂರ್ಣಿಮೆಯ ನಿಮಿತ್ತ ಗುರುವಾರ ರಾತ್ರಿ ದೇವಸ್ಥಾನದಲ್ಲಿ ಜಾಗ್ರಣ ಕಾರ್ಯಕ್ರಮ ನಡೆಯುತ್ತಿತ್ತು. ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡುತ್ತಿದ್ದಾಗ ಅಕ್ಕಪಕ್ಕದ ಇಬ್ಬರು ವ್ಯಕ್ತಿಗಳು ತಡರಾತ್ರಿ ಕಾರ್ಯಕ್ರಮ ನಡೆಸಲು ಆಕ್ಷೇಪ ವ್ಯಕ್ತಪಡಿಸಿದರು.