ದೇಶಆರ್ ಎಸ್ ಎಸ್ ನವರು ಬ್ರಿಟಿಷರ ಚಮಾಚಗಳು, ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡಿರಲಿಲ್ಲ- ಪ್ರಿಯಾಂಕಾ ಗಾಂಧಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘ - ಆರ್ ಎಸ್ ಎಸ್ ಜನರು ಸ್ವಾತಂತ್ರ ಹೋರಾಟದಲ್ಲಿ ತೊಡಗಿಸಿಕೊಂಡಿರಲಿಲ್ಲ , ಬದಲಿಗೆ ಬ್ರಿಟಿಷರಿಗೆ ಚಮಾಚಗಿರಿಯಂತಹ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದರು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.