ದೇಶದ ಅತ್ಯಂತ ಹಳೆಯದಾದ ಕಾಂಗ್ರೆಸ್ ಪಕ್ಷ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹಾಗೂ ರಾಷ್ಟ್ರೀಯ ಸ್ವಯಂ ಸೇವಾ ಸಂಘ- ಆರ್ ಎಸ್ ಎಸ್ ಅನ್ನು ವಿರೋಧಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರ ವಾಗ್ದಾಳಿ ನಡೆಸಿದ್ದಾರೆ.