ದೇಶಬಿಜೆಪಿ, ಆರ್ ಎಸ್ ಎಸ್ ನಾಯಕರ ಮನೆ ನಾಯಿ ಕೂಡಾ ದೇಶಕ್ಕಾಗಿ ಜೀವ ಕೊಟ್ಟಿಲ್ಲ: ಖರ್ಗೆ ಮತ್ತೆ ಹೇಳಿಕೆ
ದೇಶದ ಸ್ವಾತಂತ್ರ್ಯಕ್ಕಾಗಿ ಆರ್ ಎಸ್ ಎಸ್ ಮತ್ತು ಬಿಜೆಪಿ ನಾಯಕರ ಮನೆಯಲ್ಲಿನ ನಾಯಿಗಳು ಕೂಡಾ ಪ್ರಾಣತ್ಯಾಗ ಮಾಡಿಲ್ಲ ಎಂದು ವರ್ಷದ ಹಿಂದೆ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಎಐಸಿಸಿ ಕಾರ್ಯದರ್ಶಿ ಮಲ್ಲಿಕಾರ್ಜನ ಖರ್ಗೆ ಮತ್ತೆ ಅದೇ ರೀತಿಯ ಮಾತುಗಳನ್ನಾಡಿದ್ದಾರೆ.