ದೇಶಎಸ್ಪಿ ಮಾಜಿ ನಾಯಕ ಅಮರ್ ಸಿಂಗ್ ರಿಂದ ಆರ್ ಎಸ್ ಎಸ್ ಗೆ ಕೋಟ್ಯಂತರ ರೂ. ಮೌಲ್ಯದ ಪಿತ್ರಾರ್ಜಿತ ಆಸ್ತಿ ದಾನ!
ಸಮಾಜವಾದಿ ಪಕ್ಷದ ಮಾಜಿ ನಾಯಕ ಅಮರ್ ಸಿಂಗ್ ತನ್ನ ಕೋಟ್ಯಂತರ ಮೌಲ್ಯದ ಪಿತ್ರಾರ್ಜಿತ ಆಸ್ತಿಯನ್ನು ಅಜಂಗಢದ ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಸೇರಿದ ಸೇವಾ ಭಾರತ ಸಂಸ್ಥೆಗೆ ದಾನ ಮಾಡಿದ್ದಾರೆ.