RSS

ಮೀಸಲಾತಿ ಜನ್ಮಸಿದ್ಧ ಹಕ್ಕಾಗಬಾರದು: ಮೋಹನ್ ಭಾಗವತ್
ಮೀಸಲಾತಿ ಬಗ್ಗೆ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಮತ್ತೊಮ್ಮೆ ಮಾತನಾಡಿದ್ದು, ಮೀಸಲಾತಿ ಯಾರ ಜನ್ಮ ಸಿದ್ಧ ಹಕ್ಕು ಆಗಬಾರದು ಎಂದು ಮೋಹನ್ ಭಾಗವತ್ ಅಭಿಪ್ರಾಯಪಟ್ಟಿದ್ದಾರೆ.

ಆರ್ ಎಸ್ ಎಸ್ ನಿಷೇಧಿಸಲು ಮಾಜಿ ಮಹಾರಾಷ್ಟ್ರ ಪೊಲೀಸ್ ಅಧಿಕಾರಿ ಆಗ್ರಹ
ಬಲಪಂಥೀಯ ತೀವ್ರವಾದಿಗಳ ಜೊತೆಗೆ ಗುಪ್ತಚರ ಇಲಾಖೆ (ಐ ಬಿ) ನಿಕಟ ಸಂಬಂಧ ಹೊಂದಿದ್ದು, ದೇಶದ ನಂಬರ್ ೧ ಭಯೋತ್ಪಾದಕ ಸಂಸ್ಥೆಯಾದ ರಾಷ್ಟ್ರೀಯ ಸ್ವಯಂ ಸೇವಕ ಸಂಸ್ಥೆಯನ್ನು

ಇಂದೋರ್ ಆರ್ ಎಸ್ ಎಸ್ ಕಚೇರಿ ಮೇಲೆ ರಾಷ್ಟ್ರಧ್ವಜ ಹಾರಿಸಿದ ಕಾಂಗ್ರೆಸ್; ಕಾರ್ಯಕರ್ತರ ಸ್ವಾಗತ
ಜೆ ಎನ್ ಯು ವಿವಾದ ತೀವ್ರಗೊಳ್ಳುತ್ತಿರುವ ಸಂದರ್ಭದಲ್ಲಿ, ಇಂದೋರ್ ನ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಚೇರಿ ಮೇಲೆ ಕಾಂಗ್ರೆಸ್ ಪಕ್ಷದ ಮುಖಂಡರು ರಾಷ್ಟ್ರ ಧ್ವಜ ಹಾರಿಸಿದ್ದಾರೆ

ಜೆಎನ್ ಯು ವಿವಾದ: ಭದ್ರತೆ ನಿರಾಕರಿಸಿದ ಕನ್ಙಯ್ಯ ತಂದೆ
ಜೆಎನ್ ಯು ವಿವಾದಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಯ ಸಂಘದ ಅಧ್ಯಕ್ಷ ಕನ್ಙಯ್ಯ ಕುಮಾರ್ ಅವರ ಕುಟುಂಬಕ್ಕೆ ನೀಡಲಾಗಿರುವ ಭದ್ರತೆಯನ್ನು ಕನ್ಹಯ್ಯ ತಂದೆ ನಿರಾಕರಿಸುವುದಾಗಿ ತಿಳಿದುಬಂದಿದೆ...

ಬಿಜೆಪಿ, ಆರ್ ಎಸ್ ಎಸ್ ನ್ನು ವಿರೋಧಿಸಿದರೆ ಅದು ದೊಡ್ಡ ಅಪರಾಧವಾಗುತ್ತೆ: ಕೇಜ್ರಿವಾಲ್
ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅರವಿಂದ್ ಕೇಜ್ರಿವಾಲ್ ಬಿಜೆಪಿ ಹಾಗೂ ಆರ್ ಎಸ್ ಎಸ್ ನ್ನು ವಿರೋಧಿಸಿದರೆ ದೊಡ್ಡ ಅಪರಾಧವಾಗುತ್ತದೆ ಎಂದು ಆರೋಪಿಸಿದ್ದಾರೆ.

ಆರ್'ಎಸ್ಎಸ್ ತನ್ನ ಸಿದ್ದಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುತ್ತಿದೆ: ರಾಹುಲ್ ಗಾಂಧಿ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ತನ್ನ ದೋಷಪೂರಿತ ಸಿದ್ಧಾಂತವನ್ನು ವಿದ್ಯಾರ್ಥಿಗಳ ಮೇಲೆ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಗುರುವಾರ ಹೇಳಿದ್ದಾರೆ...

ಕೇರಳದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನ ಕೊಲೆ; ಸಿ ಪಿ ಎಂ ಕಾರ್ಯಕರ್ತನ ಬಂಧನ
ಪಿ ವಿ ಸುಜಿತ್(೨೭) ಎಂದು ಗುರುತಿಸಲಾಗಿರುವ ಆರ್ ಎಸ್ ಎಸ್ ಕಾರ್ಯಕರ್ತನನ್ನು ಪಪ್ಪಿನಿಸ್ಸೇರಿಯ ಅವರ ನಿವಾಸದ ಬಳಿ ಸೋಮವಾರ ರಾತ್ರಿ ಕೊಲೆ ಮಾಡಲಾಗಿದೆ.

ರಾಮ ಮಂದಿರ ನಿರ್ಮಾಣ ಪ್ರಚಾರಕ್ಕಾಗಿ ಆರ್‌ಎಸ್‌ಎಸ್ ಟ್ರೈನಿಂಗ್
ವಿವಾದಿತ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಸಂಬಂಧ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‌ಎಸ್‌ಎಸ್) ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸಲು...

ಹಿಂದೂ-ಮುಸ್ಲಿಮರನ್ನು ಬೇರ್ಪಡಿಸಿ ಮೋದಿ ಚುನಾವಣೆಯಲ್ಲಿ ಗೆಲ್ಲುತ್ತಾರೆ: ರಾಹುಲ್
ಹಿಂದೂ ಹಾಗೂ ಮುಸ್ಲಿಮರನ್ನು ಬೇರ್ಪಡಿಸುವುದೇ ಮೋದಿ ಹಾಗೂ ಆರ್ಎಸ್ಎಸ್ ಮುಖ್ಯ ಗುರಿಯಾಗಿದ್ದು, ಈ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ...

