RSS

'ನನ್ನ ಮೇಲೆ ನಡೆದ ದಾಳಿಯ ಹಿಂದೆ RSS ಜನರಿದ್ದಾರೆ, ವಿದ್ಯಾರ್ಥಿಗಳ ಧ್ವನಿ ಹತ್ತಿಕ್ಕುವ ಪ್ರಯತ್ನ': ಸಿಜೆಪಿ ಸಂಸ್ಥಾಪಕ ದೀಪ್ಕೆ ಆರೋಪ; Video
ಸಿಜೆಪಿ ನೇತೃತ್ವದ ಪ್ರತಿಭಟನೆಯಲ್ಲಿ ಭಾಗವಹಿಸಲು ಹಾಗೂ ಎನ್‌ಇಇಟಿ (UG) ಪ್ರಶ್ನೆಪತ್ರಿಕೆ ಸೋರಿಕೆ ವಿವಾದದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯನ್ನು ಒತ್ತಾಯಿಸಲು, ದೀಪ್ಕೆ ಇಂದು ಬೆಳಗ್ಗೆ ನಾಗಪುರ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

RSS ನೋಂದಣಿ ಬಗ್ಗೆ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ: ಕಾನೂನು ಪಾಲನೆ ಕುರಿತು ಸ್ಪಷ್ಟನೆ ಕೇಳಿದ ಗೃಹ ಸಚಿವ!
ಮೋಹನ್ ಭಾಗವತ್‌ಗೆ ಬರೆದ ಪತ್ರವನ್ನು ಎಕ್ಸ್ ನಲ್ಲಿ ಹಂಚಿಕೊಂಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮೊದಲನೆಯದಾಗಿ, 100 ವರ್ಷಗಳನ್ನು ಪೂರೈಸಿದ RSS ಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಬೀದಿ ವ್ಯಾಪಾರಿಯೂ ನೋಂದಾಯಿಸಿಕೊಳ್ಳಬೇಕಾದ ಈ ದೇಶದಲ್ಲಿ RSSಗೆ ಏಕೆ ವಿನಾಯಿತಿ?: ಪ್ರಿಯಾಂಕ್ ಖರ್ಗೆ
ನಮ್ಮ ಸಂವಿಧಾನವು ದೇಶದ ಪ್ರತಿಯೊಂದು ಸಂಸ್ಥೆಯು ನೋಂದಾಯಿತ ಮತ್ತು ಜವಾಬ್ದಾರಿಯುತವಾಗಿರಬೇಕು ಎಂದು ಹೇಳುತ್ತದೆ.

RSS ನಾಯಕರು ಇತಿಹಾಸವನ್ನು ತಮ್ಮ ಅನುಕೂಲಕ್ಕೆ ತಕ್ಕಂತೆ ಸೃಷ್ಟಿಸುವುದರಲ್ಲಿ ಮುಂದು; ವೀರ ಸಾವರ್ಕರ್ ಬಿರುದು ಹೇಗೆ ಬಂತು ಎಂದು ಅವರಿಗೇ ಗೊತ್ತಿಲ್ಲ; Video
ರಾಜ್ಯಪಾಲರ ಬಳಿಗೆ ಹೋದರೆ ಸಮಸ್ಯೆ ಬಗೆಹರಿಯುವುದಿಲ್ಲ, ಬಿಜೆಪಿಯವರು ಮಾಧ್ಯಮಗಳ ಮುಂದೆ ಬಂದು ದಾಖಲೆಗಳನ್ನು ತೋರಿಸಲಿ, ಜನರಿಗೆ ತೋರಿಸಲಿ ಎಂದರು.

ಕಾಂಗ್ರೆಸ್ ಸ್ಥಾಪಿಸಿದ್ದು ವಿದೇಶಿಗರು, RSS ಸ್ಥಾಪಿಸಿದ್ದು ಭಾರತೀಯರು; ಸಮಾಜ ಸೇವೆಯಿಂದ ಬೆಳೆದ ಸಂಘಟನೆಗೆ ಮಾನ್ಯತೆ ಬೇಕಿಲ್ಲ: ಸಂಸದ ಬೊಮ್ಮಾಯಿ
ದೇಶದಲ್ಲಿ ನೋಂದಾಯಿತ ಮತ್ತು ನೋಂದಣಿಯಾಗದ ಅನೇಕ ಸಂಘಟನೆಗಳಿವೆ. ಆರ್‌ಎಸ್‌ಎಸ್‌ಗೆ ಸುದೀರ್ಘ ಇತಿಹಾಸವಿದ್ದು, ಇದು ವಿಶ್ವದ ಅತಿದೊಡ್ಡ ಸ್ವಯಂಸೇವಾ ಸಂಘಟನೆಗಳಲ್ಲಿ ಒಂದಾಗಿದೆ. ಸಮಾಜ ಸೇವೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ಕಾರಣವೇ ಕೆಲವರು ಈ ಸಂಘಟನೆಯನ್ನು ಗುರಿಯಾಗಿಸಿಕೊಂಡು ಟೀಕಿಸುತ್ತಿದ್ದಾರೆ.

RSS ಬ್ಯಾನ್ ಮಾಡಿದಾಗ ಸರ್ದಾರ್ ಪಟೇಲ್ ಹೇಡಿಗಳ ರೀತಿ ನೆಹರೂ ಅವರ ಕೈಕಾಲು ಹಿಡಿದಿದ್ದರು: ಪ್ರಿಯಾಂಕ್ ಖರ್ಗೆ
ದೇಶದಲ್ಲಿ ಬೀದಿ ವ್ಯಾಪಾರಿಯೂ ರಿಜಿಸ್ಟರ್ ಮಾಡಿಕೊಳ್ಳಬೇಕು, ದೇವಸ್ಥಾನ ನೋಂದಣಿ ಮಾಡಬೇಕು. ದೇವರು ಲೆಕ್ಕ ಕೊಡಬೇಕು, ಜನರು ಲೆಕ್ಕ ಕೊಡಬೇಕು ಐಟಿ ಮುಂದೆ ಲೆಕ್ಕ ಕೊಡಲೇಬೇಕು.

RSS ನೋಂದಣಿಗೆ ದಾಖಲೆ ಸಿದ್ಧಪಡಿಸಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಹರಿಪ್ರಸಾದ್ ಬೆಂಬಲ
ಪ್ರಿಯಾಂಕ್ ಖರ್ಗೆ ಅವರು ಸಂವಿಧಾನದ ಚೌಕಟ್ಟಿನಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹರಿಪ್ರಸಾದ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸೂಪರ್ ಸಿಎಂ ರೀತಿ ವರ್ತಿಸಬೇಡಿ: ಗೃಹ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ನೀತಿ ಪಾಠ!
ಈ ಹಿಂದೆ ಸಂಘವನ್ನು ನೆಹರು ಅವರು ಬ್ಯಾನ್ ಮಾಡಿದ್ದರು. ಆ ಬಳಿಕ ಗಣರಾಜೋತ್ಸವದ ಪರೇಡ್ ನಲ್ಲಿ ಭಾಗಿಯಾಗಲು ಮನವಿ ಮಾಡಿದರು. ಇಂದಿರಾ ಗಾಂಧಿಯವರು ಬ್ಯಾನ್ ಮಾಡಲು ಪ್ರಯತ್ನ ಪಟ್ಟರು, ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಯಾಕಿಷ್ಟು ಚಿಂತಿತರಾಗಿದ್ದೀರಿ? RSS ನೋಂದಣಿಗಾಗಿ ದಾಖಲೆ ಸಿದ್ಧವಾಗಿಡಲು ಹೇಳಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು! Video
ಅಂದು ಗೊತ್ತಿಲ್ಲ ಸಚಿವರಿದ್ದರು. ಇಂದು ನನಗೆ ಎಲ್ಲವೂ ಗೊತ್ತು ಎನ್ನುವ ಮೈಕ್ ಮಿನಿಸ್ಟರ್ .ಇಂತಹ ಅಸಮರ್ಥ ಸಚಿವರ ಕೈಯಲ್ಲಿ ಸಿಲುಕಿರುವ ಗೃಹ ಇಲಾಖೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹೇಗೆ ಸಾಧ್ಯ ಎಂದು ಕರ್ನಾಟಕ ಬಿಜೆಪಿ ಘಟಕ ಟ್ವೀಟ್ ಮಾಡಿತ್ತು.

