RSS

'ರಾಷ್ಟ್ರೀಯ ಶರಣಾಗತಿ ಸಂಘ'; ಬಿಜೆಪಿ ನಾಯಕ ರಾಮ್ ಮಾಧವ್ ರಿಂದ RSS ನಿಜವಾದ ಬಣ್ಣ ಬಯಲು
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೇಡಿಕೆಗಳಿಗೆ ಭಾರತವು ಮಣಿದಿತ್ತು ಎಂದು ರಾಮ್ ಮಾದವ್ ಅವರು ವಾಷಿಂಗ್ಟನ್‌ನಲ್ಲಿ ಜಾಗತಿಕ ಸಭಿಕರ ಮುಂದೆ ಒಪ್ಪಿಕೊಳ್ಳುವ ಮೂಲಕ ಬಿಜೆಪಿಗೆ ತೀವ್ರ ಮುಜುಗರವನ್ನುಂಟು ಮಾಡಿದ್ದಾರೆ.

'ಧುರಂಧರ್ 2' ಯಶಸ್ಸಿನ ಬೆನ್ನಲ್ಲೇ RSS ಕಚೇರಿಗೆ ತೆರಳಿದ ರಣವೀರ್ ಸಿಂಗ್; ಮೋಹನ್ ಭಾಗವತ್ ಭೇಟಿ!
ಪ್ರಧಾನ ಕಚೇರಿಯ ನಂತರ, ರಣವೀರ್ ಸಿಂಗ್ ರೇಶಿಂಬಾಗ್‌ನಲ್ಲಿರುವ ಡಾ. ಹೆಡ್ಗೆವಾರ್ ಸ್ಮೃತಿ ಮಂದಿರಕ್ಕೂ ಭೇಟಿ ನೀಡಿದರು. ಅಲ್ಲಿ ಅವರು ಆರ್‌ಎಸ್‌ಎಸ್ ಸಂಸ್ಥಾಪಕ ಡಾ. ಕೆ.ಬಿ. ಹೆಡ್ಗೆವಾರ್ ಮತ್ತು ಸರಸಂಘ ಚಾಲಕ ಎಂ.ಎಸ್. ಗೋಲ್ವಾಲ್ಕರ್ ಅವರಿಗೆ ಗೌರವ ಸಲ್ಲಿಸಿದರು.

ವಿಷ ಸರ್ಪಕ್ಕೆ ಹಾಲೆರೆಯಲು ಸಾಧ್ಯವೇ..? ನೋಂದಣಿ ಮಾಡಿಸಿಕೊಂಡಿದ್ದರೆ ಲೆಟರ್‌ಹೆಡ್‌ನಲ್ಲಿ ದೂರು ದಾಖಲಿಸಿ; RSSಗೆ ಪ್ರಿಯಾಂಕ್ ಖರ್ಗೆ ಸವಾಲು; Video
ಆರ್‌ಎಸ್‌ಎಸ್ ವಿಷಸರ್ಪ, ಅವನ್ನು ಹೊಡೆದು ಸಾಯಿಸಿ’ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿರುದ್ಧ ಯಾರೋ ದೂರು ಸಲ್ಲಿಸಿದ್ದಾರೆ. ಆರ್‌ಎಸ್‌ಎಸ್ ಯಾಕೆ ದೂರು ದಾಖಲಿಸಿಲ್ಲ?

BJP, RSS 'ವಿಷಸರ್ಪ': ಅಪ್ಪನ ಹೇಳಿಕೆ ಬೆಂಬಲಿಸಿದ ಪ್ರಿಯಾಂಕ್ ಖರ್ಗೆ; ಅಸ್ಸಾಂ ಸಿಎಂ ವಿರುದ್ಧ ವಾಗ್ದಾಳಿ
"ನಮ್ಮ ಸಮಾಜದಲ್ಲಿ ಕೋಮು ವಿಷದ ಬೀಜಗಳನ್ನು ಬಿತ್ತುತ್ತಿರುವವರು ಯಾರು? ಏಕೆ? ನಾವು ಅಂತಹ ಸಿದ್ಧಾಂತಗಳು ಮತ್ತು ತತ್ವಗಳನ್ನು ಉಳಿಸಿ ಬೆಳೆಸಬೇಕೇ? ಇಲ್ಲ. ಅದನ್ನೇ ಅವರು(ಮಲ್ಲಿಕಾರ್ಜುನ ಖರ್ಗೆ) ಹೇಳಿದ್ದಾರೆ. ನಾವು ಇದನ್ನು ಬಹಳ ಸಮಯದಿಂದ ಹೇಳುತ್ತಿದ್ದೇವೆ, ಈಗಷ್ಟೇ ಅಲ್ಲ" ಎಂದರು.

Video: ಅಪ್ಪ, ಮಗನಿಗೆ RSS ಹುಚ್ಚು ಹಿಡಿದಿದೆ; ಪ್ರತಾಪ್ ಸಿಂಹ ಹೀಗೆ ಹೇಳಿದ್ದು ಯಾರಿಗೆ?
ಆರ್‌ಎಸ್‌ಎಸ್ ಅನ್ನು ಬೆಳೆಸಿರುವುದು ಹಿಂದೂಗಳು. ಹೀಗಾಗಿ, ಅವರ ಹೇಳಿಕೆಗಳಿಂದ ಹಿಂದೂ ಸಮುದಾಯವನ್ನು ಅವಮಾನಿಸಿದಂತಾಗಿದೆ ಎಂದು ಮಾಜಿ ಸಂಸದ ಆರೋಪಿಸಿದರು.

ಗಡಿ ದಾಟಿ ನುಗ್ಗಿ RSS ಶಿಬಿರ-ಮನೆಗಳ ಮೇಲೆ ನೇರ ದಾಳಿ: ಮತ್ತೆ ಬಾಲ ಬಿಚ್ಚಿದ ಪಾಕ್; ಭಾರತಕ್ಕೆ ಗೊಡ್ಡು ಬೆದರಿಕೆ!
ಪಾಕಿಸ್ತಾನವು ಶಾಂತಿ ಮತ್ತು ಪ್ರಾದೇಶಿಕ ಸ್ಥಿರತೆಯನ್ನು ಕಾಪಾಡಲು ಬದ್ಧವಾಗಿದೆ, ಆದರೆ ಯಾವುದೇ ಪ್ರಚೋದನೆ ಎದುರಾಗಿದ್ದೇ ಆದರೆ, ಸ್ವಾತಂತ್ರ್ಯ ರಕ್ಷಣೆಗೆ ಪೂರ್ಣ ಸಜ್ಜಾಗಿರುತ್ತದೆ. ಈ ಬಾರಿ ಸಂಘರ್ಷ ಎದುರಾಗಿದ್ದೇ ಆದರೆ, ಆ ದಾಳಿ ಗಡಿ ಭಾಗಕ್ಕೆ ಸೀಮಿತವಾಗಿರುವುದಿಲ್ಲ.

'ಚಾತುರ್ವರ್ಣವೇ ಅಜೆಂಡಾ; RSS ದಲಿತರ ಬಗ್ಗೆ ಮಾತಾಡುವುದು ನರಿಯೊಂದು ಕುರಿಗಳ ಮುಂದೆ ಕರುಣೆಯ ಕಣ್ಣೀರು ಸುರಿಸಿದಂತೆ'
ದಲಿತ ಸಮುದಾಯವು ಬಾಬಾ ಸಾಹೇಬ ಡಾ. ಬಿ ಆರ್ ಅಂಬೇಡ್ಕರ್ ವಿರಚಿತ ಭಾರತದಲ್ಲಿ ಭರವಸೆಯ ಬದುಕಿನ ಕನಸು ಕಾಣುತ್ತಿರುವಾಗ, ಈಗ ಮತ್ತೊಮ್ಮೆ ಅದೇ ಶೋಷಕರು ಹೊಸ ವೇಷದೊಂದಿಗೆ ದಲಿತರ ಒಗ್ಗಟ್ಟನ್ನು ಒಡೆಯುವ ಹುನ್ನಾರಕ್ಕೆ ಕೈ ಹಾಕಿ ಕೇಕೆಯಲ್ಲಿ ಬೀಗುತ್ತಿದ್ದಾರೆ.

2027 ಚುನಾವಣೆ: ವಿವಾದಾತ್ಮಕ ಹೇಳಿಕೆ ನೀಡದಂತೆ ಉತ್ತರಪ್ರದೇಶ BJP ನಾಯಕರಿಗೆ RSS ಸಲಹೆ!
ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರದ ಸಚಿವರು ಮತ್ತು ಪಕ್ಷದ ಶಾಸಕರು ತಮ್ಮ ಕಾರ್ಯಶೈಲಿಯನ್ನು ಸುಧಾರಿಸಿಕೊಳ್ಳುವಂತೆ ಮತ್ತು ವಿವಾದಾತ್ಮಕ ಹೇಳಿಕೆಗಳನ್ನು ನೀಡದಂತೆ RSS ಸಲಹೆ ನೀಡಿದೆ.


