RSS

RSS ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಮಾಡೋದಕ್ಕೂ ಆಗಲ್ಲ: ಸತೀಶ್ ಜಾರಕಿಹೊಳಿ
ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್‌ಎಸ್‌ಎಸ್ ನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಅದರ ಬಗ್ಗೆ ಚರ್ಚೆ ಮಾಡುವುದು ಅನಗತ್ಯ ಎಂದರು.

'ಮುಸ್ಲಿಮರು ಅಥವಾ ಕ್ರೈಸ್ತರು ನಮ್ಮನ್ನು ಸೋಲಿಸಿದ್ದಲ್ಲ, ಹಿಂದೂಗಳೇ; RSS ಮುಗಿಸುತ್ತೇವೆ ಎಂದು ಅಂದುಕೊಂಡರೆ ಅದು ಭ್ರಮೆ': ಅನಂತ ಕುಮಾರ್ ಹೆಗಡೆ
ನಿನ್ನೆ ಭಟ್ಕಳದ ಸಾರ್ವಜನಿಕ ವೇದಿಕೆಯಲ್ಲಿ ನಡೆದ ‘ಹಿಂದೂ ಸಂಗಮ’ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಅಧಿಕಾರಕ್ಕಾಗಿ ಶ್ರಮಿಸುತ್ತಿಲ್ಲ, ಹಿಂದೂ ಸಮಾಜವನ್ನು ಒಗ್ಗೂಡಿಸುವುದಷ್ಟೇ RSS ಉದ್ದೇಶ: ಮೋಹನ್ ಭಾಗವತ್
"ಆರ್‌ಎಸ್‌ಎಸ್ ಯಾವುದೇ ರಾಜಕೀಯ ಅಧಿಕಾರದ ಆಸೆಯಿಂದ ಕಾರ್ಯ ನಿರ್ನಹಿಸುತ್ತಿಲ್ಲ. ಇದರ ಏಕೈಕ ಉದ್ದೇಶ ಇಡೀ ಹಿಂದೂ ಸಮಾಜದ ಸಂಘಟನೆ ಮತ್ತು ವ್ಯಕ್ತಿಗಳ ವ್ಯಕ್ತಿತ್ವ ನಿರ್ಮಾಣ" ಎಂದಿದ್ದಾರೆ.

RSS ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ಮೇಲೆ ಉತ್ತರ ಪ್ರದೇಶದಲ್ಲಿ ಕಲ್ಲು ತೂರಾಟ
ಲಖನೌ–ದೆಹಲಿ ವಂದೇ ಭಾರತ್ ರೈಲಿನಲ್ಲಿ ಮೇರಟ್‌ಗೆ ಮರಳುತ್ತಿದ್ದ ವೇಳೆ ಹರ್ಡೋಯಿ ಜಿಲ್ಲೆಯ ಒಂದು ಗ್ರಾಮದಲ್ಲಿ ಈ ಕಲ್ಲು ತೂರಾಟ ನಡೆದಿದೆ.

RSS ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ: ಪ್ರಿಯಾಂಕ್ ಖರ್ಗೆ
ಆರ್‌ಎಸ್‌ಎಸ್ ಸಂಬಂಧಿತ ಕಾನೂನು ನೋಂದಣಿ ವಿಚಾರವನ್ನು ಪ್ರಸ್ತಾಪಿಸಿದ ಪ್ರಿಯಾಂಕ್ ಖರ್ಗೆ, ಸಂಸ್ಥೆ ದೇಣಿಗೆಗಳನ್ನು ಸ್ವೀಕರಿಸುತ್ತಿದ್ದರೂ ಸಂಬಂಧಿತ ಕಾನೂನುಗಳಡಿ ನೋಂದಾಯಿತವಾಗಿಲ್ಲ ಎಂದು ಹೇಳಿದರು.

RSS ನಿಂದಿಸುವುದು, ಹಿಂದೂ ಧರ್ಮ ಅವಹೇಳನ ಮಾಡುವುದು ಕಾಂಗ್ರೆಸ್ ಪಕ್ಷದ Hidden Agenda..!
ರಾಷ್ಟ್ರ ವಿರೋಧಿ ಶಕ್ತಿಗಳನ್ನು ಸಂತೃಪ್ತಿಪಡಿಸಲು ಹಾಗೂ ಹಿಂದೂ ಧರ್ಮವನ್ನು ಅವಮಾನಿಸಲು ಪ್ರಿಯಾಂಕ್ ಆರ್‌ಎಸ್‌ಎಸ್ ವಿರುದ್ಧ ಟೀಕೆ ಮಾಡುತ್ತಿದ್ದಾರೆ.

RSS ದೆವ್ವವಿದ್ದಂತೆ, ಬಿಜೆಪಿ ದೆವ್ವದ ನೆರಳು: ಪ್ರಿಯಾಂಕ್ ಖರ್ಗೆ ವಾಗ್ದಾಳಿ
ನಾವು ನೆರಳಿನ ಜೊತೆ ಹೋರಾಟ ಮಾಡುವುದಕ್ಕಿಂತ ದೆವ್ವದ ಜೊತೆ ಹೋರಾಟ ಮಾಡಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಶಿವಸೇನೆಯ ಉದ್ದವ್ ಠಾಕ್ರೆಗಿಂತ ಸಲ್ಮಾನ್ ಖಾನ್ ಹೆಚ್ಚು ಹಿಂದೂ: ಬಿಜೆಪಿ ಸಚಿವ ನಿತೇಶ್ ರಾಣೆ
ಆಡಳಿತ ಪಕ್ಷದ ಜನರು ಏನಾದರೂ ಹೇಳಿದರೆ, ಅದನ್ನು ನಿರಾಕರಿಸುವ ಧೈರ್ಯ ಸಲ್ಮಾನ್ ಖಾನ್‌ಗೆ ಇಲ್ಲ ಎಂದು ನನಗೆ ಅನ್ನಿಸುತ್ತಿದೆ. ಸರ್ಕಾರದ ಒತ್ತಡದಲ್ಲಿ ಸಲ್ಮಾನ್ ಖಾನ್ ಅಲ್ಲಿಗೆ ಹೋಗಿರಬೇಕು ಎಂದು ಆರೋಪಿಸಿದ್ದಾರೆ.

ವೀರ್ ಸಾವರ್ಕರ್‌ಗೆ 'ಭಾರತ ರತ್ನ' ನೀಡಿದರೆ, ಪ್ರಶಸ್ತಿಯ ಘನತೆ ಮತ್ತಷ್ಟು ಹೆಚ್ಚುತ್ತದೆ: ಮೋಹನ್ ಭಾಗವತ್
ವೀರ್ ಸಾವರ್ಕರ್ ಅವರಿಗೆ ಯಾವುದೇ ಪ್ರಶಸ್ತಿ ಅಗತ್ಯವಿಲ್ಲ. ಏಕೆಂದರೆ ಅವರು ಈಗಾಗಲೇ ದೇಶವಾಸಿಗಳ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

