RSS

ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬರಲೇ ಇಲ್ಲ! ಮೋಹನ್ ಭಾಗವತ್ ಅಚ್ಚರಿಯ ಹೇಳಿಕೆ
ದೇಶ

ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ. ಅದು ಬೇರೆ ದಾರಿ, ನಾವು ರಾಮಮಂದಿರ ನಿರ್ಮಾಣಕ್ಕೆ ಬದ್ಧರಾಗಿದ್ದೇವು. ನಮ್ಮನ್ನು ಬೆಂಬಲಿಸಿದವರಿಗೆ ಲಾಭವಾಗಿದೆ ಎಂದರು.

ಸಂಘ ಯಾವಾಗ ಕೇಳಿದರೂ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ನನಗೆ 75 ವರ್ಷ ವಯಸ್ಸಾಗಿದೆ ಮತ್ತು ಈ ಬಗ್ಗೆ ಆರ್‌ಎಸ್‌ಎಸ್‌ಗೆ ತಿಳಿಸಿದ್ದೇನೆ. ಆದರೆ, ಸಂಘಟನೆಯು ನನ್ನನ್ನು ಕೆಲಸ ಮಾಡುವಂತೆ ಸೂಚಿಸಿದೆ. ಸಂಘವು ನನಗೆ ಸೂಚಿಸಿದ ಮರುಕ್ಷಣವೇ ನಾನು ಈ ಹುದ್ದೆಯಿಂದ ಕೆಳಗಿಳಿಯುತ್ತೇನೆ.

ಕಪ್ಪು ಕನ್ನಡಕ, ನೀಲಿ ಶರ್ಟ್ ಮತ್ತು ಬಿಗಿ ಭದ್ರತೆ...; RSS ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಭಾಗಿ, Video!

ಮುಂಬೈನಲ್ಲಿ ನಡೆಯುತ್ತಿರುವ ಆರ್‌ಎಸ್‌ಎಸ್ (RSS) ಉಪನ್ಯಾಸ ಸರಣಿಗೆ ಸಲ್ಮಾನ್ ಖಾನ್ ಇಂದು ಆಗಮಿಸಿದ್ದಾರೆ. ಈ ಕಾರ್ಯಕ್ರಮವು ಆರ್‌ಎಸ್‌ಎಸ್‌ನ 100 ವರ್ಷಗಳ ಪ್ರಯಾಣವನ್ನು ಸ್ಮರಿಸುತ್ತಿದ್ದು ಸಾಕಷ್ಟು ಸಂಚಲನವನ್ನು ಸೃಷ್ಟಿಸುತ್ತಿದೆ.

RSS ಬಗೆಗಿನ ತಪ್ಪು ಕಲ್ಪನೆ ನಿವಾರಿಸಲು ಕಾಶ್ಮೀರದಿಂದ- ಕನ್ಯಾಕುಮಾರಿವರೆಗೆ 'ಧ್ವಜ ಯಾತ್ರೆ'

ಆರ್‌ಎಸ್‌ಎಸ್‌ ಕೆಲ ಜನರ ವಿರುದ್ಧ ಇದೆ ಎಂಬ ತಪ್ಪು ಕಲ್ಪನೆಯನ್ನು ನಿವಾರಿಸುವುದೇ ಈ ಯಾತ್ರೆಯ ಉದ್ದೇಶ.

'ನನ್ನದು ಗಾಂಧಿ ಸಂತತಿ, ಹೇಡಿ ಸಾವರ್ಕರ್ ಸಂತತಿಯಂತೂ ಅಲ್ಲವೇ ಅಲ್ಲ: ಸಂಘ ಪರಿವಾರದ ನುಡಿಮುತ್ತುಗಳಿಂದ ಚಿಂತಕರ ಚಾವಡಿಯೇ ಎಗರಿ ಹೋಗಿದೆ'
ರಾಜ್ಯ

ಕೇಂದ್ರದ ಗೃಹ ಸಚಿವನೇ ಕೊಲೆಯ ಕೇಸ್ ಹಾಕಿಸಿಕೊಂಡು, ಗೂಂಡಾಗಿರಿ ಮಾಡಿ, ಸುಪ್ರೀಂ ಕೋರ್ಟಿನಿಂದ ಗಡಿಪಾರಾದವನ ಚೇಲಾಗಳೇ ತುಂಬಿ ತುಳುಕುತ್ತಿರುವ ಬಿಜೆಪಿಗೆ ರೌಡಿ ಕೋತ್ವಾಲನೇ ಗುರು.

RSS ಏನೆಂದು ಅರ್ಥಮಾಡಿಕೊಳ್ಳಲು ಬಯಸಿದರೆ, ಜನರು ಅದರ ಶಾಖೆಗಳಿಗೆ ಬರಬೇಕು: ಸಂಘದ ಮುಖ್ಯಸ್ಥ ಮೋಹನ್ ಭಾಗವತ್

ಜಾತಿ ವ್ಯವಸ್ಥೆಯ ಸಮಸ್ಯೆಯನ್ನು ಪ್ರಸ್ತಾಪಿಸಿದ ಭಾಗವತ್, ಜನರು ತಮ್ಮ ಮನಸ್ಸಿನಿಂದಲೇ ಅದನ್ನು ತೆಗೆದುಹಾಕಬೇಕು ಎಂದು ಮನವಿ ಮಾಡಿದರು.

ಚೀನಾದ ಆಡಳಿತರೂಢ ಕಮ್ಯುನಿಸ್ಟ್ ಪಕ್ಷದೊಂದಿಗೆ ನೋಂದಾಯಿಸದ ಆರ್‌ಎಸ್‌ಎಸ್‌ಗೆ ಏನು ಕೆಲಸ?: ಪ್ರಿಯಾಂಕ್ ಖರ್ಗೆ
ರಾಜಕೀಯ

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ,‘ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ ಪ್ರತಿನಿಧಿಗಳನ್ನು ಬಿಜೆಪಿಯ ಪೋಷಕ ಸಂಸ್ಥೆಯಾದ ಮತ್ತು ನೋಂದಾಯಿಸದ ಆರ್‌ಎಸ್‌ಎಸ್‌ ಮುಖಂಡರ ಭೇಟಿ ಯಾವ ಉದ್ದೇಶಕ್ಕಾಗಿ’ ಎಂದು ಪ್ರಶ್ನಿಸಿದ್ದಾರೆ.

Watch | ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ ಬರೆದ ಸಿದ್ದರಾಮಯ್ಯ; 25 ಲಕ್ಷ ರೂ ಪರಿಹಾರ: ಜಮೀರ್ ವಿರುದ್ಧ ದೂರು; RSS ವಿರುದ್ಧ ಹೇಳಿಕೆ: ಖರ್ಗೆ, ಗುಂಡೂರಾವ್‌ಗೆ ಕೋರ್ಟ್ ನೋಟಿಸ್!
ವಿಡಿಯೋ

News Headlines 06-01-26 | ಕರ್ನಾಟಕದ ದೀರ್ಘಾವಧಿ ಸಿಎಂ ದಾಖಲೆ ಬರೆದ ಸಿದ್ದರಾಮಯ್ಯ; 25 ಲಕ್ಷ ರೂ ಪರಿಹಾರ: ಜಮೀರ್ ವಿರುದ್ಧ ದೂರು; RSS ವಿರುದ್ಧ ಹೇಳಿಕೆ: ಖರ್ಗೆ, ಗುಂಡೂರಾವ್‌ಗೆ ಕೋರ್ಟ್ ನೋಟಿಸ್!