RSS

Watch | RSS ಕುರಿತು ಅವಹೇಳನಕಾರಿ ಹೇಳಿಕೆ: ಕೋರ್ಟ್ ನೋಟಿಸ್ ಬಗ್ಗೆ ಪ್ರಿಯಾಂಕ್ ಖರ್ಗೆ ಹೇಳಿದ್ದು...

RSS ಕುರಿತು ಅವಹೇಳನಕಾರಿ ಹೇಳಿಕೆ: ಸಚಿವ ಪ್ರಿಯಾಂಕ್ ಖರ್ಗೆ-ದಿನೇಶ್ ಗುಂಡೂರಾವ್'ಗೆ ಕೋರ್ಟ್ ನೋಟಿಸ್
ಆರ್‌ಎಸ್‌ಎಸ್ ಸದಸ್ಯರೊಂದಿಗೆ ಸ್ನೇಹ ಮಾಡಬೇಡಿ, ಅವರು ಕುಟುಂಬದವರಾಗಿರಲಿ, ಸಹೋದರರಾಗಿರಲಿ, ತಂದೆ ಅಥವಾ ಮಗನಾಗಿರಲಿ. ಅವರು ವಿಷಕಾರಿಗಳು” ಎಂದು ಪೋಸ್ಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

RSS ರಾಷ್ಟ್ರೀಯ ಕಾರ್ಯಕಾರಿ ಮಂಡಳಿ ಸಭೆ: 'ಟಾಪ್ ಅಜೆಂಡಾ'ಏನು ಗೊತ್ತಾ?
ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಸಂಘದ ಹಿರಿಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿದ್ದು, ಹಿಂದೂಗಳನ್ನು ಸಂಪರ್ಕಿಸಿ, ಅವರಿಗೆ ಏಕತೆಯ ಮಹತ್ವದ ಬಗ್ಗೆ ಅರಿವು ಮೂಡಿಸುವಂತೆ ಸೂಚಿಸಿದರು.

'ಬಿಜೆಪಿ ನೋಡಿ RSS ಅರ್ಥಮಾಡಿಕೊಳ್ಳುವುದು ದೊಡ್ಡ ತಪ್ಪು, ಆರ್‌ಎಸ್‌ಎಸ್ ಅರೆಸೈನಿಕ ಸಂಘಟನೆ ಅಲ್ಲ': ಮೋಹನ್ ಭಾಗವತ್
ರಾಷ್ಟ್ರೀಯ ಸ್ವಯಂಸೇವಕ ಸಂಘವು ಸಮಾಜವನ್ನು ಒಗ್ಗೂಡಿಸಲು ಮತ್ತು ಭಾರತವು ಮತ್ತೆ ವಿದೇಶಿ ಶಕ್ತಿಯ ಹಿಡಿತಕ್ಕೆ ಸಿಲುಕದಂತೆ ನೋಡಿಕೊಳ್ಳಲು ಅಗತ್ಯವಾದ ಗುಣಗಳು ಮತ್ತು ಸದ್ಗುಣಗಳಿಂದ ತುಂಬಲು ಕೆಲಸ ಮಾಡುತ್ತದೆ ಎಂದು ಅವರು ಭೋಪಾಲ್ ನಲ್ಲಿ ಪ್ರಮುಖ ವ್ಯಕ್ತಿಗಳ ಸಭೆಯನ್ನುದ್ದೇಶಿಸಿ ಹೇಳಿದರು.

ಆನೆಗುಂದಿಯಲ್ಲಿ ಸಮಾವೇಶ: 23 ದೇಶಗಳ RSS ಪ್ರಚಾರಕರಿಂದ ಹಂಪಿ ಭೇಟಿ
ಆನೆಗುಂದಿಯಲ್ಲಿ ಅಂತಾರಾಷ್ಟ್ರೀಯ ಪ್ರಚಾರಕರ ಸಮಾವೇಶವನ್ನು ಆಯೋಜಿಸಿದೆ.

ಭಾರತ ವಿಶ್ವಗುರು ಆಗುವುದು ನಮ್ಮ ಮಹತ್ವಾಕಾಂಕ್ಷೆಯಲ್ಲ; ಆದರೆ ಅದು ಜಗತ್ತಿಗೆ ಅವಶ್ಯಕ: RSS ಮುಖ್ಯಸ್ಥ ಭಾಗವತ್
RSS ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಭಾರತ ವಿಶ್ವಗುರು ಬಗ್ಗೆ ಪ್ರಮುಖ ಹೇಳಿಕೆ ನೀಡಿದ್ದಾರೆ.

BJP-RSS ಶಿಸ್ತಿನ ಫೋಟೋ ಹಂಚಿಕೊಂಡು ದಿಗ್ವಿಜಯ್ ಸಿಂಗ್ ವಿವಾದ: ಶಶಿ ತರೂರ್ ಬೆಂಬಲ; ಆಂತರಿಕ ಸುಧಾರಣೆ ಅತ್ಯಗತ್ಯ ಎಂದ ಸಂಸದ
ಸಂಘಟನೆಯ ಶಕ್ತಿಯ ಜೀವಂತ ಉದಾಹರಣೆ ಎಂದು ಬಣ್ಣಿಸಿದ ದಿಗ್ವಿಜಯ್ ಸಿಂಗ್, ಯಾವುದೇ ರಾಜಕೀಯ ಪಕ್ಷದ ನಿಜವಾದ ಶಕ್ತಿ ಅದರ ಕಾರ್ಯಕರ್ತರು ಮತ್ತು ಬಲವಾದ ಸಂಘಟನೆಯಿಂದ ಬರುತ್ತದೆ ಎನ್ನುವುದರೊಂದಿಗೆ "ಜೈ ಸಿಯಾ ರಾಮ್ ಎಂದು ತಿಳಿಸಿದ್ದರು.

ಬಿಜೆಪಿ-ಆರ್‌ಎಸ್‌ಎಸ್ ಹೊಗಳಿದ ದಿಗ್ವಿಜಯ್ ಸಿಂಗ್‌ಗೆ ಶಶಿ ತರೂರ್ ಬೆಂಬಲ; ಪಕ್ಷದ ಸಂಘಟನೆ ಬಲಪಡಿಸಬೇಕು ಎಂದ ಸಂಸದ
ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಟ್ಯಾಗ್ ಮಾಡಿ ಸಿಂಗ್ ಅವರು ಕಾಂಗ್ರೆಸ್‌ನೊಳಗೆ ಸುಧಾರಣೆಗಳ ಅಗತ್ಯ ಮತ್ತು ಅಧಿಕಾರದ ವಿಕೇಂದ್ರೀಕರಣವನ್ನು ಎತ್ತಿ ತೋರಿಸಿದ್ದರು.

ಬಿಜೆಪಿ ಜೊತೆಗೆ RSS ಹೋಲಿಕೆ ಎಷ್ಟು ಸರಿ? ಮೋಹನ್ ಭಾಗವತ್ ಹೀಗ್ಯಾಕೆ ಹೇಳಿದ್ರು..!
ಆರ್‌ಎಸ್‌ಎಸ್ ನ್ನು ಬಿಜೆಪಿ ಜೊತೆಗೆ ಹೋಲಿಕೆ ಮಾಡುವುದರ ವಿರುದ್ಧ ಎಚ್ಚರಿಕೆ ನೀಡಿದರು. ಅನೇಕ ಜನರು ಬಿಜೆಪಿ ಜೊತೆಗೆ ಹೋಲಿಕೆ ಮಾಡಿ 'ಸಂಘ'ವನ್ನು ಅರ್ಥಮಾಡಿಕೊಳ್ಳುವ ಪ್ರವೃತ್ತಿ ಹೊಂದಿದ್ದಾರೆ.

