RSS

ಮತದಾನವೆಂಬ ಪವಿತ್ರ ಶಕ್ತಿ ಮೇಲೆ BJP-RSSನಿಂದ ಆಕ್ರಮಣ: ಸಿಎಂ ಸಿದ್ದರಾಮಯ್ಯ
ದೆಹಲಿಯಲ್ಲಿ ನಾವು ಒಂದು ಪಕ್ಷವಾಗಿ ಅಥವಾ ಕೇವಲ ಮತದಾರರಾಗಿ ಸೇರಿರಲಿಲ್ಲ. ಭಾರತೀಯ ಗಣರಾಜ್ಯದ ರಕ್ಷಕರಾಗಿ ಸೇರಿದ್ದೆವು. ಮತದಾನದ ಹಕ್ಕು ನಮ್ಮ ಸಂವಿಧಾನದಿಂದ ಪ್ರತಿಯೊಬ್ಬ ಪೌರನಿಗೆ ನೀಡಲಾದ ಅತ್ಯಂತ ಪವಿತ್ರ ಭರವಸೆ.

ನರೇಂದ್ರ ಮೋದಿ ನಂತರ ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿ ಯಾರು? RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭಾಗವತ್ ಈ ಹೇಳಿಕೆ ನೀಡಿರುವುದು ಸುದ್ದಿಯಾಗಿದೆ.

ಬೀದರ್: 'ಹಿಂದೂ' ಎನ್ನುವುದು ಧರ್ಮವೇ ಅಲ್ಲ, ಅದೊಂದು ಕೆಟ್ಟ ಬೈಗುಳ; ನಿವೃತ್ತ ನ್ಯಾಯಮೂರ್ತಿ
ಹಿಂದೂ ಎನ್ನುವುದು ಧರ್ಮವೇ ಅಲ್ಲ. ಅದು ಪರ್ಷಿಯನ್ ಭಾಷೆಯಲ್ಲಿ ಕೆಟ್ಟ ಬೈಗುಳ ಎಂದು ಹಿಂದೂ ಧರ್ಮದ ಬಗ್ಗೆ ಮುಂಬೈ ನಿವೃತ ಹೈಕೋರ್ಟ್ ನ್ಯಾಯಮೂರ್ತಿ ಬಿ.ಜಿ ಕೋಲ್ಸೆ ಪಾಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಏಕೆ ತನಿಖೆ ಏಕಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣದ ವ್ಯವಹಾರವೇ ಇಲ್ಲದ ಮನಿ ಲ್ಯಾಂಡರಿಂಗ್ ಕೇಸ್ ಇದು, ಇದೆಲ್ಲಾ ಬಿಜೆಪಿಯವರ ಹೆದರಿಸುವ ಬೆದರಿಸುವ ತಂತ್ರಗಾರಿಕೆ ಅಷ್ಟೇ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.

RSS, BSY ವಿರುದ್ಧ ಸುರೇಶ್ ಗೌಡ ಆರೋಪ: ತನಿಖೆಗೆ ರಾಜ್ಯ ಸರ್ಕಾರ ಆದೇಶ
ಕರ್ನಾಟಕ ರಾಜ್ಯ ಮಾಹಿತಿ ಹಕ್ಕು ಸಾಮಾಜಿಕ ಕಾರ್ಯಕರ್ತರ ವೇದಿಕೆಯ ಅಧ್ಯಕ್ಷ ಎಚ್. ಜಿ. ರಮೇಶ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದು, ಸುರೇಶ್ ಗೌಡ ಅವರು ಮಾಡಿರುವ ಆರೋಪ ಕುರಿತು ಪ್ರಸ್ತಾಪಿಸಿದ್ದಾರೆ.

ಕೆಲವು ಭಾರತೀಯರಿಗೆ ನಮ್ಮ ಭಾಷೆಗಳು ಯಾವುವೆಂದು ತಿಳಿದಿಲ್ಲ: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್
ನಾಗ್ಪುರದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಭಾಗವತ್, ಭಾಷಾ ಪರಂಪರೆಯ ಸವೆತದ ಬಗ್ಗೆ ಸಮಾಜವು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.

ಭಾರತದ ಪರಂಪರೆ ಸಹೋದರತ್ವದಲ್ಲಿ ಬೇರೂರಿದೆ; ಸಂಘರ್ಷವು ನಮ್ಮ ಸ್ವಭಾವದಲ್ಲಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್
ನಮ್ಮ ರಾಷ್ಟ್ರದ ಕಲ್ಪನೆಯನ್ನು ಪಾಶ್ಚಿಮಾತ್ಯರು ಅರ್ಥಮಾಡಿಕೊಳ್ಳುವುದಿಲ್ಲ, ಆದ್ದರಿಂದ ಅವರು ಅದನ್ನು 'ರಾಷ್ಟ್ರೀಯತೆ' ಎಂದು ಕರೆಯಲು ಪ್ರಾರಂಭಿಸಿದರು".

ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು RSS ಬಿಟ್ಟು, NCC ಸೇರಿ: ಯುವಕರಿಗೆ ಸಚಿವ ಪ್ರಿಯಾಂಕ್ ಖರ್ಗೆ ಕರೆ
ದೇಶಭಕ್ತಿ ಮತ್ತು ರಾಷ್ಟ್ರೀಯತೆಯ ಮೌಲ್ಯಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಮತ್ತು ರಾಷ್ಟ್ರಕ್ಕೆ ಅರ್ಥಪೂರ್ಣ ಕೊಡುಗೆ ನೀಡಲು ಉತ್ಸುಕರಾಗಿರುವ ಯುವಕರು ಆರ್‌ಎಸ್‌ಎಸ್ ಬಿಟ್ಟು ಎನ್‌ಸಿಸಿ (ನ್ಯಾಷನಲ್ ಕೆಡೆಟ್ಸ್ ಕಾರ್ಪ್ಸ್) ಗೆ ಸೇರ್ಪಡೆಗೊಳ್ಳಬೇಕು.

RSS ಯಾರ ಶತ್ರುವೂ ಅಲ್ಲ, ದೇಶದ ವಿರುದ್ಧ ಮಾತನಾಡುವವರನ್ನು ಮಾತ್ರ ವಿರೋಧಿಸುತ್ತದೆ: ಕೃಷ್ಣಾಜಿ ಜೋಶಿ
ಆರ್‌ಎಸ್‌ಎಸ್‌ನಲ್ಲಿ ಯಾರನ್ನೂ ಜಾತಿ ಕೇಳುವುದಿಲ್ಲ. ಆರ್‌ಎಸ್‌ಎಸ್ ಅನ್ನು ಕೋಮುವಾದಿ ಎಂದು ಕರೆಯುವ ಕಮ್ಯುನಿಸ್ಟರು ಸೇರಿದಂತೆ ಎಲ್ಲರನ್ನೂ ತಮ್ಮೊಂದಿಗೆ ಕರೆದೊಯ್ಯುವುದು ನಮ್ಮ ಗುರಿಯಾಗಿದೆ.

