RSS

ಕಾಂಗ್ರೆಸ್ ಜಾಲದಲ್ಲಿ ಸಿಕ್ಕಿಬೀಳಬೇಡಿ; ಪಥಸಂಚಲನ ವಿವಾದಕ್ಕೆ ಉದ್ವೇಗದ ಹೇಳಿಕೆ ಬೇಡ: BJP ನಾಯಕರಿಗೆ 'ಸಂಘ' ಸೂಚನೆ!
RSS ವಿರೋಧಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವರ ಹೇಳಿಕೆಗಳಿಗೆ ಪ್ರತ್ಯುತ್ತರಿಸುವ ಭರದಲ್ಲಿ ಆತುರದ, ಉದ್ವೇಗದ ಹೇಳಿಕೆ ನೀಡಿ ಕಾಂಗ್ರೆಸ್ ಜಾಲದಲ್ಲಿ ಸಿಕ್ಕಿಬೀಳಬೇಡಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ ಬಿಜೆಪಿ ನಾಯಕರಿಗೆ ಸೂಚಿಸಿದೆ.

RSS ನಿಷೇಧಿಸಬೇಕು: ಖರ್ಗೆ ಹೇಳಿಕೆಗೆ ದತ್ತಾತ್ರೇಯ ಹೊಸಬಾಳೆ ಹೇಳಿದ್ದೇನು?
ಯಾರೋ ಬಯಸಿದ ಮಾತ್ರಕ್ಕೆ ಸಂಘಟನೆಯನ್ನು ನಿಷೇಧಿಸಲು ಸಾಧ್ಯವಿಲ್ಲ, ಇಂತಹ ಬೇಡಿಕೆ ಇಡುವವರು ಹಿಂದಿನ ಅನುಭವದಿಂದ ಪಾಠ ಕಲಿಯಬೇಕು ಎಂದು ತಿರುಗೇಟು ನೀಡಿದ್ದಾರೆ.

ಚಿತ್ತಾಪುರ ಪಥಸಂಚಲನವನ್ನು RSS ಪ್ರತಿಷ್ಠೆಯ ವಿಷಯವಾಗಿ ಪರಿಗಣಿಸಿದೆ: ಸಚಿವ ಪ್ರಿಯಾಂಕ್ ಖರ್ಗೆ
ಆರ್‌ಎಸ್‌ಎಸ್‌ಗೆ ಮಾತ್ರವಲ್ಲದೆ ಇತರ ಸಂಸ್ಥೆಗಳಿಗೂ ಸರ್ಕಾರಿ ಭೂಮಿಯನ್ನು ಬಳಸದಂತೆ ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಸಾವಿರಾರು ಜನರನ್ನು ಒಟ್ಟುಗೂಡಿಸಲು ಯಾರೇ ಬಯಸಿದರೂ, ಅವರು ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು.

ದೇಶದಲ್ಲಿನ ಕಾನೂನು-ಸುವ್ಯವಸ್ಥೆ ಸಮಸ್ಯೆಗೆ BJP-RSS ಕಾರಣ, ನಿಷೇಧ ಅಗತ್ಯ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ
ಬಿಜೆಪಿ-ಆರ್‌ಎಸ್‌ಎಸ್ ಕಾರಣದಿಂದಾಗಿ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಉದ್ಭವಿಸುತ್ತಿದೆ. ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳ ಸೃಷ್ಟಿಸುತ್ತಿರುವ ಹಿಂದೂ ಸಂಘಟನೆಗಳನ್ನು ನಿಷೇಧಿಸಬೇಕು.

Watch | ಚಿತ್ತಾಪುರದಲ್ಲಿ RSS ಪಥಸಂಚಲನ: ನವೆಂಬರ್ 5ಕ್ಕೆ ಮತ್ತೊಂದು ಶಾಂತಿ ಸಭೆಗೆ ಹೈಕೋರ್ಟ್ ಸೂಚನೆ; ರಾಜ್ಯ ಪ್ರವಾಸೋದ್ಯಮ ಇಲಾಖೆಯಿಂದ ವಯನಾಡ್ ಪ್ರವಾಸೋದ್ಯಮ ಪರ ಜಾಹಿರಾತು!

News headlines 30-10-2025 | ನಟ ಪ್ರಕಾಶ್ ರಾಜ್ ಸೇರಿ 70 ಮಂದಿಗೆ ರಾಜ್ಯೋತ್ಸವ ಪ್ರಶಸ್ತಿ; ಕಸ ಎಸೆದವರ ಮನೆ ಮುಂದೆಯೇ ತ್ಯಾಜ್ಯ ಸುರಿಯುವ ಅಭಿಯಾನಕ್ಕೆ GBA ಚಾಲನೆ; ವಯನಾಡ್ ಪರ ರಾಜ್ಯ ಪ್ರವಾಸೋದ್ಯಮ ಇಲಾಖೆ ಜಾಹಿರಾತು!

ಚಿತ್ತಾಪುರದಲ್ಲಿ ಪಥ ಸಂಚಲನ: ಮತ್ತೊಂದು ಶಾಂತಿ ಸಭೆ ನಡೆಸುವಂತೆ ಹೈಕೋರ್ಟ್ ಸೂಚನೆ; RSSಗೆ ಹಿನ್ನಡೆ
ನವೆಂಬರ್ 5 ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವೊಕೇಟ್ ಜನರಲ್ ಕಚೇರಿಯಲ್ಲಿಯೇ ಶಾಂತಿ ಸಭೆ ನಡೆಸಲು ಸೂಚಿಸಿದ ಹೈಕೋರ್ಟ್, ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.

RSS ಪಥಸಂಚಲನದಲ್ಲಿ ಭಾಗಿ: ಪಿಡಿಒ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ತಡೆ; ತೇಜಸ್ವಿ ಸೂರ್ಯ
ಅಕ್ಟೋಬರ್ 12 ರಂದು ಲಿಂಗಸುಗೂರಿನಲ್ಲಿ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರವೀಣ್ ಕುಮಾರ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಮಾನತುಗೊಳಿಸಿತ್ತು.

ಮಲ್ಲಿಕಾರ್ಜುನ ಖರ್ಗೆ ಸ್ವಕ್ಷೇತ್ರ ಗುರುಮಠಕಲ್‌ನಲ್ಲಿ ಆರ್‌ಎಸ್ಎಸ್ ಪಥಸಂಚಲನಕ್ಕೆ ಷರತ್ತುಬದ್ಧ ಅನುಮತಿ
ಆರ್‌ಎಸ್‌ಎಸ್ ಶತಮಾನೋತ್ಸವದ ಅಂಗವಾಗಿ ಆಯೋಜಿಸಲಾದ ಈ ಪಥಸಂಚಲನಕ್ಕೆ ವಿವರವಾದ ಪರಿಶೀಲನೆಯ ನಂತರ ಜಿಲ್ಲಾಧಿಕಾರಿ ಹರ್ಷಲ್ ಭೋಯರ್ ಅನುಮತಿ ನೀಡಿದ್ದಾರೆ.

