RSS

Watch | RSS ಪರವಾಗಿ ಬಿಜೆಪಿ ಏಕೆ ಮಾತನಾಡುತ್ತಿದೆ? ಆರ್‌ಎಸ್‌ಎಸ್ ತನ್ನನ್ನು ತಾನು ರಕ್ಷಿಸಿಕೊಳ್ಳಲು ಸಾಧ್ಯವಿಲ್ಲವೇ?

ರಾಯಚೂರು: RSS ಪಥಸಂಚಲನದಲ್ಲಿ ಭಾಗಿ; PDO ಅಮಾನತು!
ಲಿಂಗಸುಗೂರು ತಾಲ್ಲೂಕಿನ ರೋಡಲಬಂಡಾ ಗ್ರಾಮದ ಪಿಡಿಒ ಪ್ರವೀಣ್ ಕುಮಾರ್ ಅವರನ್ನು ಪಂಚಾಯತ್ ರಾಜ್ ಇಲಾಖೆ ಆಯುಕ್ತೆ ಡಾ.ಅರುಂಧತಿ ಅವರು ಇಲಾಖಾ ತನಿಖೆ ಕಾಯ್ದಿರಿಸಿ ಅಮಾನತು ಮಾಡಿದ್ದಾರೆ.

'ಅವರು ಗಾಂಧಿಯನ್ನೇ ಬಿಡಲಿಲ್ಲ, ಇನ್ನು ನಾನು ಯಾವ ಲೆಕ್ಕ?': BJP, RSS ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ; Video
ಆರೆಸ್ಸೆಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ಪತ್ರ ಬರೆದ ನಂತರ ಕಳೆದ ಕೆಲವು ದಿನಗಳಿಂದ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ ಅವರ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ.

ನಿಯಂತ್ರಣ ಹೇರಿದಷ್ಟೂ RSS ಎಂಬ ಮಹಾ ವೃಕ್ಷ ಮುಗಿಲೆತ್ತರಕ್ಕೆ ಬೆಳೆಯುತ್ತದೆ: ಬಿ.ವೈ ವಿಜಯೇಂದ್ರ
ಸ್ವಾತಂತ್ರ್ಯಾ ನಂತರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಮರ್ಪಣಾಪೂರ್ವಕ ಸೇವೆ ಹಾಗೂ ರಾಷ್ಟ್ರಭಕ್ತಿ ಮೂಡಿಸುವ ಚಟುವಟಿಕೆಗಳು ನಿರಂತರವಾಗಿ ಸಾಗುತ್ತಾ ಬಂದಿದೆ, ಇದನ್ನು ಹತ್ತಿಕ್ಕಲು ಅಂದಿನಿಂದಲೂ ಇಂತಹ ಹಲವು ಪ್ರಯತ್ನಗಳು ನಡೆಯುತ್ತಲೇ ಇವೆ.

ಖರ್ಗೆ RSS ವಿರೋಧಿ ಆಟ ನೋಡುತ್ತಿದ್ದರೆ, CM ಸ್ಥಾನಕ್ಕಾಗಿ ಡಿಕೆಶಿಯನ್ನೇ ಓವರ್ ಟೇಕ್ ಮಾಡುತ್ತಿರುವಂತಿದೆ..!
ಪ್ರಿಯಾಂಕ್ ಖರ್ಗೆ ಅವರನ್ನು ಉತ್ತರಾಧಿಕಾರಿ ಎಂದು ಬಿಂಬಿಸಲು ಸಿಎಂ ಸಿದ್ದರಾಮಯ್ಯ ಹೊಸ ನಾಟಕ ಆಡಿಸುತ್ತಿದ್ದಾರಾ?

News Headlines 16-10-25 | BJP ಆದೇಶವೇ ಅಸ್ತ್ರ: RSS ಚಟುವಟಿಕೆಗೆ ರಾಜ್ಯ ಸರ್ಕಾರ ಕಡಿವಾಣ; DCM ಅಥವಾ Jail? ದೆಹಲಿಯಿಂದ ಬಂದಿತ್ತು ಆಫರ್: DKS; ನಮಗೆ ಜಾತಿ ಸಮೀಕ್ಷೆ ಬೇಡ: ಸುಧಾಮೂರ್ತಿ ದಂಪತಿ!

Watch | BJP ಆದೇಶವೇ ಅಸ್ತ್ರ: RSS ಚಟುವಟಿಕೆಗೆ ಸಿದ್ದರಾಮಯ್ಯ ಸರ್ಕಾರ ಕಡಿವಾಣ; DCM ಅಥವಾ jail? ದೆಹಲಿಯಿಂದ ಬಂದಿತ್ತು ಆಫರ್: DKS; ನಮಗೆ ಜಾತಿ ಸಮೀಕ್ಷೆ ಬೇಡ: ಸುಧಾಮೂರ್ತಿ ದಂಪತಿ!

RSS ಚುಟುವಟಿಕೆ ನಿರ್ಬಂಧಕ್ಕೆ ಪತ್ರ: ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಮಹಾರಾಷ್ಟ್ರದಲ್ಲಿ ಬಂಧನ
ಬೆದರಿಕೆ ಕರೆ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಬೆಂಗಳೂರು ಕೇಂದ್ರ ವಿಭಾಗ ಮತ್ತು ಕಲಬುರಗಿ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

RSS ಚಟುವಟಿಕೆಗಳಿಗೆ ಕಡಿವಾಣ: BJP ಆದೇಶವನ್ನೇ ಅಸ್ತ್ರವಾಗಿ ಬಳಸಿದ Congress; ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ!
ಆರ್‌ಎಸ್‌ಎಸ್‌ನ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಿದ ಸರ್ಕಾರಿ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು ಅವರನ್ನು ಅಮಾನತುಗೊಳಿಸಲಾಗುವುದು.

