RSS

RSS ವಿಜಯದಶಮಿ ಕಾರ್ಯಕ್ರಮಕ್ಕೆ ಮಾಜಿ ರಾಷ್ಟ್ರಪತಿ ಕೋವಿಂದ್ ಮುಖ್ಯ ಅತಿಥಿ
ಅಕ್ಟೋಬರ್ 2 ರಂದು, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ವಿಜಯದಶಮಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಮತ್ತು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಪಂಚದಾದ್ಯಂತ ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣ
ಬಡ ಕುಟುಂಬದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ಮನೆ ತೊರೆದರು. ಸನ್ಯಾಸಿಯಾಗಿ ಸುತ್ತಾಡಿದರು. ದೇಶವನ್ನು ಹತ್ತಿರದಿಂದ ನೋಡಿದರು. RSS ಪ್ರಚಾರಕರಾಗಿ ಕೆಲಸ ಮಾಡಿದರು.

RSS ಬಣಗಳ ಕಲಹದ ಪರಿಣಾಮವೇ ಧರ್ಮಸ್ಥಳ ವಿವಾದ; ಮಟ್ಟಣ್ಣನವರ್, ತಿಮರೋಡಿ ಆರ್ಎಸ್ಎಸ್-ಬಿಜೆಪಿಯವರು: ಪ್ರಿಯಾಂಕ್ ಖರ್ಗೆ
ಇದು ಆರ್ಎಸ್ಎಸ್ ವರ್ಸಸ್ ಆರ್ಎಸ್ಎಸ್. ಈಗ ಅವರು ಸರ್ಕಾರವನ್ನು ಕಳಂಕಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಬಿಜೆಪಿಗೆ ಯಾವ ಆರ್ಎಸ್ಎಸ್ ಬಣವನ್ನು ಸಂಪರ್ಕಿಸಬೇಕು ಎಂದು ತಿಳಿದಿಲ್ಲ. ಆರ್ಎಸ್ಎಸ್ನಲ್ಲಿ ಎರಡು ಬಣಗಳಿವೆ.

ಹಿಂದೂ ಮಹಿಳೆಯರ ಮೇಲೆ '3 ಮಕ್ಕಳ ಸಿದ್ಧಾಂತ'ದ ಹೊರೆ ಹೇರಬೇಡಿ: RSS ಮುಖ್ಯಸ್ಥ ಮೋಹನ್ ಭಾಗವತ್ಗೆ ಓವೈಸಿ
ಇದು ಸಂಪೂರ್ಣವಾಗಿ ಕುಟುಂಬದ ವಿಷಯ. ಕೌಟುಂಬಿಕ ವಿಷಯಗಳಲ್ಲಿ ನೀವು ಹಸ್ತಕ್ಷೇಪ ಮಾಡುವ ಅಗತ್ಯವೇನು? ಭಾರತೀಯ ಮಹಿಳೆಯರಿಗೆ ಅವರದ್ದೇ ಆದ ಆದ್ಯತೆಗಳಿವೆ.

ಮೋದಿ ಸರ್ಕಾರದ ವೈಫಲ್ಯವನ್ನು RSS ಸ್ವತಃ ಒಪ್ಪಿಕೊಂಡಿದೆ: ಸಚಿವ ಪ್ರಿಯಾಂಕ್ ಖರ್ಗೆ
ಮೋದಿ ಸರ್ಕಾರವು ಸಾರ್ವಜನಿಕ ಸಂಪರ್ಕ ಮತ್ತು ಫೋಟೊ ತೆಗೆಸಿಕೊಳ್ಳುವುದರಲ್ಲಿಯೇ 11 ವರ್ಷಗಳನ್ನು ವ್ಯರ್ಥ ಮಾಡಿದೆ. ಮೋದಿ ಸಂಪುಟದ ಸಚಿವರು ಭಾಗವತ್ ಅವರ ಹೇಳಿಕೆಗಳಿಗೆ ಪ್ರತಿಕ್ರಿಯಿಸುವಂತೆ ಸವಾಲೆಸೆದಿದ್ದಾರೆ.

ಭಾರತದ ಭಾಗವಾಗಿದ್ದ ನೆರೆ ರಾಷ್ಟ್ರಗಳೊಂದಿಗೆ ಸಂಬಂಧ ಸುಧಾರಿಸಬೇಕು: RSS ಮುಖ್ಯಸ್ಥ ಮೋಹನ್ ಭಾಗವತ್
ಒಂದು ಕಾಲದಲ್ಲಿ, ಭಾರತದ ಹೆಚ್ಚಿನ ನೆರೆಯ ದೇಶಗಳು ಭಾರತದ ಭಾಗವಾಗಿದ್ದವು. ಭೌಗೋಳಿಕತೆ ಒಂದೇ ಆಗಿದೆ, ನದಿ ಒಂದೇ ಆಗಿರುತ್ತದೆ, ಜನರು ಒಂದೇ ಆಗಿರುತ್ತಾರೆ, ಕಾಡುಗಳು ಒಂದೇ ಆಗಿರುತ್ತವೆ.

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್ ಜಾರಕಿಹೊಳಿ ಹೇಳಿಕೆ
ರಾಜ್ಯದಲ್ಲಿ ಏನು ನಡೆಯುತ್ತದೆ ಎಂದು ಹೈಕಮಾಂಡ್ ಗಮನಕ್ಕೆ ಬರಲ್ಲ. ಕೆಲವು ವಿಷಯ ಮಾತ್ರ ರಾಹುಲ್ ಗಾಂಧಿ ಅವರಿಗೆ ತಲುಪುತ್ತವೆ, ಮತ್ತೆ ಕೆಲವು ತಲುಪುವುದೇ ಇಲ್ಲ.

News headlines 26-08-2025 | ಸದನದಲ್ಲಿ ಸಂಘ ಗೀತೆ: DK Shivakumar ಕ್ಷಮೆಯಾಚನೆ; ಬಾನು ಮುಷ್ತಾಕ್ ಧಾರ್ಮಿಕ ಆಚರಣೆಗಳಿಗೆ ಗೌರವ ಸ್ಪಷ್ಟಪಡಿಸಲಿ- ಒಡೆಯರ್; Traffic Fine ಗೆ ಶೇ.50 ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!

RSS ಗೀತೆ ಪಠಿಸಿದ ಡಿ.ಕೆ ಶಿವಕುಮಾರ್: ನಮಗೆ ಹೈಕಮಾಂಡ್ ಇದೆ, ನಾನು ಪ್ರತಿಕ್ರಿಯಿಸುವುದಿಲ್ಲ; ಜಿ ಪರಮೇಶ್ವರ
ಆಗಸ್ಟ್ 22 ರಂದು, ಉಪ ಮುಖ್ಯಮಂತ್ರಿ ಶಿವಕುಮಾರ್ ಅವರು ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಆರ್ ಅಶೋಕ ಅವರೊಂದಿಗಿನ ಮಾತಿನ ಚಕಮಕಿಯ ಸಂದರ್ಭದಲ್ಲಿ ಆರ್ಎಸ್ಎಸ್ ಗೀತೆಯ ಮೊದಲ ಸಾಲುಗಳನ್ನು ಪಠಿಸಿದ್ದರು.

