RSS

RSS ಪಥಸಂಚಲನ, ಸಾರ್ವಜನಿಕ ಸ್ಥಳ ಬಳಕೆ ತಡೆಗೆ ಹೊಸ ಕಾನೂನು ತರಲು ರಾಜ್ಯ ಸರ್ಕಾರ ಮುಂದು!
ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಸೇರಿದಂತೆ ನೋಂದಾಯಿಸದ ಸಂಘಟನೆಗಳು ಸಾರ್ವಜನಿಕ ಸ್ಥಳಗಳನ್ನು ಬಳಸದಂತೆ ನಿಯಂತ್ರಣ ಹೇರುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸಾರ್ವಜನಿಕ ಪ್ರದೇಶ, ಪ್ರವೇಶ ನಿಯಂತ್ರಣ ವಿಧೇಯಕ–2026 ಕಾಯ್ದೆಯನ್ನು ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ.

'ಹರ್ ಘರ್ ತಿರಂಗಾ' ಅಭಿಯಾನ RSS ಕೇಂದ್ರ ಕಚೇರಿಯಿಂದ ಆರಂಭಿಸಬೇಕು ಎಂಬುದು ಪ್ರಧಾನಿ ಮೋದಿಗೆ ನನ್ನ ಮನವಿ: ಸಚಿವ ಪ್ರಿಯಾಂಕ್ ಖರ್ಗೆ; Video
ನಾಗ್ಪುರದಲ್ಲಿರುವ ಆರ್‌ಎಸ್‌ಎಸ್ ಕೇಂದ್ರ ಕಚೇರಿಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಇತಿಹಾಸವನ್ನು ಪ್ರಶ್ನಿಸಿದ ಅವರು, 2002ರಲ್ಲಷ್ಟೇ ಅಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಲಾಗಿತ್ತು ಎಂದು ಹೇಳಿದ್ದಾರೆ.

Watch | ಎಲ್ಲಾ ದೇಣಿಗೆ RSS ಗೆ ಮಾತ್ರ ಬರುವಂತೆ ಮಾಡಲು FCRA ಮಸೂದೆ: ಮಹುವಾ ಮೊಯಿತ್ರಾ

'RSS-ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ; ನನ್ನ ಹೇಳಿಕೆಗೆ ಗಟಾರದಲ್ಲಿ ಬಿದ್ದು ಹೊರಳಾಡಿದ್ದ ಬಾಡಿಗೆ ದೇಶಭಕ್ತರ ನಾಲಿಗೆಗೆ ನಾಗಪುರದಿಂದ ಬೀಗ ಬಿದ್ದಿದೆಯೇ?'
ಚುನಾವಣೆಯ ಸಂದರ್ಭದಲ್ಲಿ ಪಾಕಿಸ್ತಾನದ ವಿರುದ್ಧ ಉಗ್ರ ಭಾಷಣಗಳನ್ನು ಮಾಡುವ ಬಿಜೆಪಿ ಹಾಗೂ ಸಂಘಪರಿವಾರದ ನಾಯಕರ ಪಾಕಿಸ್ತಾನದ ಕುರಿತ ವರಸೆ ಈಗ ಬದಲಾಗಿದೆಯೇ? ಅಥವಾ ತಮ್ಮ ಪೂರ್ವಜರ ‘ಪಾಕ್’ ಪ್ರೇಮದ ಪರಂಪರೆಯನ್ನೇ ಮುಂದುವರಿಸುತ್ತಿದ್ದಾರೆಯೇ?

'ಎಚ್ಚರಿಕೆ ಬಳಿಕ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸುತ್ತಿದ್ದೆ': CJP ಪ್ರತಿಭಟನೆ ಕುರಿತು RSS ಸಿದ್ಧಾಂತವಾದಿ ಮೋಹನ್‌ದಾಸ್ ಹೇಳಿಕೆ; ಬಂಧನ
ಜಂತರ್ ಮಂತರ್ ಪ್ರದೇಶದ ಜವಾಬ್ದಾರಿ ತಮ್ಮ ಕೈಯಲ್ಲಿದ್ದರೆ, ಪ್ರತಿಭಟನಾ ಸ್ಥಳದ ಸುತ್ತ ನಾಲ್ಕು ಕಿಲೋಮೀಟರ್ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸುತ್ತಿದ್ದೆ. ಪ್ರತಿಭಟನಾಕಾರರಿಗೆ ಮೂರು ಬಾರಿ ಸ್ಥಳದಿಂದ ತೆರಳುವಂತೆ ಎಚ್ಚರಿಕೆ ನೀಡಿದ ಬಳಿಕ ಗುಂಡು ಹಾರಿಸಲು ಪೊಲೀಸರಿಗೆ ಸೂಚಿಸುತ್ತಿದ್ದೆ.

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್
ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್, ಭಾರತ-ಪಾಕಿಸ್ತಾನ ಸಂಬಂಧಗಳು ಮತ್ತು ಜಾಗತಿಕ ಸಂಘರ್ಷಗಳ ಕುರಿತು ಪ್ರಮುಖ ಹೇಳಿಕೆ ನೀಡಿದ್ದಾರೆ.

RSS ವಿರುದ್ಧ ಕ್ರಮ ಕೈಗೊಳ್ಳುವ ಮುಂಚೆ ಸಂಘಟನೆ ಬಗ್ಗೆ ಅಧ್ಯಯನ; ಮುಂದಿನ ಕ್ರಮ ಸೀಕ್ರೆಟ್- Priyank Kharge
"ನಾವು ಅವರ 100 ವರ್ಷಗಳ ಇತಿಹಾಸವನ್ನು ಅಧ್ಯಯನ ಮಾಡಿ ಅರ್ಥಮಾಡಿಕೊಳ್ಳಬೇಕು. ಅವರಿಗೇ ಅವರದೇ ಆದ ಇತಿಹಾಸದ ಅರಿವಿಲ್ಲ" ಎಂದು ಸಚಿವರು ಲೇವಡಿ ಮಾಡಿದ್ದಾರೆ.

Watch | ದೇಶಭಕ್ತಿಯ ಸರ್ಟಿಫಿಕೇಟ್ ಕೊಡಲು ಆರ್‌ಎಸ್‌ಎಸ್ ಯಾರು? ಪ್ರಿಯಾಂಕ್ ಖರ್ಗೆ ಟಾಂಗ್

'Gen Z'ಗಳಿಗೆ ಮೋಹನ್ ಭಾಗವತ್‌ರಿಂದ ಸರ್ಟಿಫಿಕೇಟ್ ಅಗತ್ಯವಿಲ್ಲ, ಅಮಿತ್ ಶಾ ಸದನದಲ್ಲಿ ಮಾತಾಡಲಿ: ಪ್ರಿಯಾಂಕಾ ಗಾಂಧಿ
'ಜೆನ್ ಝೆಡ್ ಪೀಳಿಗೆಯವರ ಅಹವಾಲುಗಳು ನ್ಯಾಯಯುತವಾಗಿವೆ ಮತ್ತು ಅವರ ಪ್ರಾಮಾಣಿಕತೆಯನ್ನು ನಾನು ನಂಬುತ್ತೇನೆ' ಎಂದು ಭಾಗವತ್ ಪ್ರತಿಪಾದಿಸಿದರು.

