ರಾಜ್ಯಡೆಲ್ಟಾ ಪ್ಲಸ್ ಭೀತಿ: ಕೇರಳದಿಂದ ಕರ್ನಾಟಕಕ್ಕೆ ಬರುವವರಿಗೆ ಆರ್ ಟಿಪಿಸಿಆರ್ ನೆಗೆಟಿವ್ ಪ್ರಮಾಣಪತ್ರ ಅಥವಾ ಎರಡು ಡೋಸ್ ಲಸಿಕೆ ಕಡ್ಡಾಯ
ಕೇರಳದ ಕೆಲ ಜಿಲ್ಲೆಗಳಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ವರದಿಯಾಗಿರುವ ಹಿನ್ನೆಲೆಯಲ್ಲಿ ಗಡಿಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರದಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ.