RT-PCR negative report

ಎರಡೂ ಡೋಸ್ ಲಸಿಕೆ ಪಡೆದ ಹೊರತಾಗಿಯೂ, ಬೆಂಗಳೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಬಿಬಿಎಂಪಿ
ಎರಡೂ ಡೋಸ್ ಲಸಿಕೆ ಪಡೆದ ಹೊರತಾಗಿಯೂ, ಬೆಂಗಳೂರಿಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂದು ಬಿಬಿಎಂಪಿ ಹೇಳಿದೆ.

ಕೇರಳದಿಂದ ತಮಿಳುನಾಡಿಗೆ ಬರುವವರಿಗೆ ಆಗಸ್ಟ್ 5 ರಿಂದ ಆರ್ ಟಿ-ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ಕೇರಳದಿಂದ ಬರುವವರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ತಮಿಳುನಾಡು ಸರ್ಕಾರ ಭಾನುವಾರ ಕಡ್ಡಾಯ ಮಾಡಿದೆ. ಅಲ್ಲದೇ, ತಮಿಳುನಾಡಿಗೆ ಬರುವ ಪ್ರಯಾಣಿಕರು ಸಂಪೂರ್ಣ ಲಸಿಕೆ ಪ್ರಮಾಣ ಪತ್ರವನ್ನು ಹಾಜರುಪಡಿಸಬಹುದಾಗಿದೆ.

ಕೋವಿಡ್-19: ಅಯೋಧ್ಯೆ, ವಾರಣಾಸಿಗೆ ಭೇಟಿ ನೀಡುವ ಭಕ್ತರಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕಡ್ಡಾಯ
ರಾಮ ನವಮಿಯಂದು ರಾಮ ಜನ್ಮಭೂಮಿಗೆ ಭೇಟಿ ನೀಡಲು ಬಯಸುವ ಭಕ್ತಾಧಿಗಳಿಗೆ ಆರ್ ಟಿ- ಪಿಸಿಆರ್ ನೆಗೆಟಿವ್ ವರದಿಯನ್ನು ಅಯೋಧ್ಯೆ ಜಿಲ್ಲಾಡಳಿತ ಕಡ್ಡಾಯಗೊಳಿಸಿದೆ.

