RT-PCR report

ಮಹಾರಾಷ್ಟ್ರ, ಕೇರಳದದಿಂದ ರಾಜ್ಯಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ವರದಿ ಕಡ್ಡಾಯ
ದೇಶ

ಮಹಾರಾಷ್ಟ್ರ, ಕೇರಳದದಿಂದ ರಾಜ್ಯಕ್ಕೆ ಬರುವವರಿಗೆ ಆರ್‌ಟಿ-ಪಿಸಿಆರ್ ವರದಿ ಕಡ್ಡಾಯ

ಕೇರಳ ಮತ್ತು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಆಗಮಿಸುವ ಜನರು 72 ಗಂಟೆಗಳಿಗಿಂತ ಮುಂಚೆ ಪರೀಕ್ಷೆ ಮಾಡಿಸಿದ ಆರ್‌ಟಿ-ಪಿಸಿಆರ್ ನೆಗಟಿವ್ ವರದಿಯನ್ನು ಕಡ್ಡಾಯವಾಗಿ ನೀಡಬೇಕು ಎಂದು ಕರ್ನಾಟಕ ಸರ್ಕಾರ ಶನಿವಾರ ಘೋಷಿಸಿದೆ.

ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ವರದಿಯಿಂದ ವಿನಾಯಿತಿ ನೀಡಿದ ಮಹಾರಾಷ್ಟ್ರ ಸರ್ಕಾರ
ದೇಶ

ಪ್ರಯಾಣಿಕರಿಗೆ ಆರ್ ಟಿ- ಪಿಸಿಆರ್ ವರದಿಯಿಂದ ವಿನಾಯಿತಿ ನೀಡಿದ ಮಹಾರಾಷ್ಟ್ರ ಸರ್ಕಾರ

ಕೋವಿಡ್ -19 ಲಸಿಕೆಯ ಎರಡು ಡೋಸ್ ಪಡೆದಂತಹ ಜನರು ರಾಜ್ಯಕ್ಕೆ ಭೇಟಿ ನೀಡಲು ನೆಗೆಟಿವ್ ಆರ್ ಟಿ- ಪಿಸಿಆರ್ ಪರೀಕ್ಷಾ ವರದಿಯಿಂದ ವಿನಾಯಿತಿಯನ್ನು ಮಹಾರಾಷ್ಟ್ರ ಸರ್ಕಾರ ನೀಡಿದೆ. ಆದಾಗ್ಯೂ, ರಾಜ್ಯಕ್ಕೆ ಬರುವ ಮುನ್ನ ಎರಡನೇ ಡೋಸ್ ಪಡೆದು 15 ದಿನಗಳ ಅಂತರವಿರಬೇಕು.

ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!
ದೇಶ

ಈ 6 ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯ!

ಕೋವಿಡ್ ಹಾಟ್ ಸ್ಪಾಟ್ ಆಗಿರುವ ಮಹಾರಾಷ್ಟ್ರದಲ್ಲಿ ಸೋಂಕು ಪ್ರಸರಣ ತಡೆಯಲು ಅಲ್ಲಿನ ಸರ್ಕಾರ ಹರಸಾಹಸ ಪಡುತ್ತಿದ್ದು, ಇದೀಗ 6 ರಾಜ್ಯಗಳಿಂದ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಕೋವಿಡ್-19 ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿದೆ.

ಆರ್'ಟಿ-ಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬನ್ನಿ: ಆಮಂತ್ರಣ ಪತ್ರಿಕೆಯಲ್ಲಿ ನವಜೋಡಿ ಮನವಿ
ದೇಶ

ಆರ್'ಟಿ-ಪಿಸಿಆರ್ ನೆಗೆಟಿವ್ ವರದಿಯೊಂದಿಗೆ ಮದುವೆಗೆ ಬನ್ನಿ: ಆಮಂತ್ರಣ ಪತ್ರಿಕೆಯಲ್ಲಿ ನವಜೋಡಿ ಮನವಿ

ಇತ್ತೀಚಿನ ದಿನಗಳಲ್ಲಿ ಕೊರೋನಾ ನಿಯಮಗಳನ್ನು ಗಾಳಿಗೆ ತೂರಿ ಮದುವೆ ಸಮಾರಂಭಗಳನ್ನು ನಡೆಸುವ ಜನರ ಮಧ್ಯೆ ಇಲ್ಲೊಂದು ನವಜೋಡಿ ಇತರರಿಗೆ ಮಾದರಿಯಾಗಿದ್ದಾರೆ.