ರಾಜ್ಯಭಾರತದಲ್ಲಿ ಮತ್ತೆ ಏರಿಕೆಯ ಹಾದಿಯಲ್ಲಿ ಮಹಾಮಾರಿ ಕೊರೋನಾ: ಆರ್ಟಿ-ಪಿಸಿಆರ್ ಪರೀಕ್ಷೆ ಹೆಚ್ಚಿಸಲು ಬಿಬಿಎಂಪಿ ಮುಂದು
ದಿನಕಳೆದಂತೆ ಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕು ಉಲ್ಭಣಗೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಆರ್ಟಿ-ಪಿಸಿಆರ್ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.