ರಾಜ್ಯಡೀಸೆಲ್ ಆರ್ಟಿಸಿ ಬಸ್ಗಳನ್ನು ಸಿಎನ್ಜಿಗೆ ಪರಿವರ್ತಿಸಲು ಯೋಜನೆ: ಸಚಿವ ಬಿ.ಶ್ರೀರಾಮುಲು
ಹೆಚ್ಚಿದ ತೈಲೆ ಬೆಲೆ ಹಾಗೂ ಪರಿಸರ ಕಾಳಜಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ರಾಜ್ಯ ಸಾರಿಗೆ ಬಸ್ಗಳನ್ನು ಹಂತ ಹಂತವಾಗಿ ಸಿಎನ್ಜಿಗೆ ಪರಿವರ್ತಿಸಲು ಯೋಜನೆ ರೂಪಿಸಲಾಗಿದೆ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಬುಧವಾರ ಹೇಳಿದ್ದಾರೆ.