ದೇಶಭೀಕರ ಅಪಘಾತ: ಕೃಷಿ ಬಾವಿಗೆ ನುಗ್ಗಿದ RTC ಬಸ್; ತಪ್ಪಿದ ಭಾರೀ ದುರಂತ, Video
ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TGSRTC) ಬಸ್ವೊಂದು ನಿಯಂತ್ರಣ ತಪ್ಪಿ ಕೃಷಿ ಬಾವಿಯತ್ತ ನುಗ್ಗಿದ ಘಟನೆ ಜಿಲ್ಲೆಯ ಚಿಗುರುಮಾಮಿಡಿ ಮಂಡಲದ ಸುಂದರಗಿರಿ ಗ್ರಾಮದಲ್ಲಿ ನಡೆದಿದೆ.