ರಾಜ್ಯ5ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಲ್ಲಿ ಅನುಮತಿಯಿಲ್ಲ: RTE ಅಸೋಸಿಯೇಷನ್
ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅಧಿಸೂಚನೆ ಹೊರಡಿಸುವ ಮೂಲಕ ಕಾನೂನಿನ ಕಾರ್ಯವಿಧಾನವನ್ನು ಅನುಸರಿಸದೆ ವಂಚನೆ ಮಾಡಿದೆ ಎಂದು ಆರ್ಟಿಇ ವಿದ್ಯಾರ್ಥಿಗಳು ಮತ್ತು ಪೋಷಕರ ಸಂಘ ಶುಕ್ರವಾರ ಕರ್ನಾಟಕ ಹೈಕೋರ್ಟ್ನಲ್ಲಿ ಪ್ರತಿಪಾದಿಸಿದೆ.