RTI Act

RTI ಕಾಯ್ದೆಯನ್ನು ವಿಶ್ವವಿದ್ಯಾಲಯಗಳ ಪಠ್ಯಕ್ರಮದ ಭಾಗವಾಗಿಸಿ: ರಾಜ್ಯ ಸರ್ಕಾರಕ್ಕೆ ಕರ್ನಾಟಕ ಮಾಹಿತಿ ಆಯೋಗ ಶಿಫಾರಸು
ಯುವಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಸರ್ಕಾರಿ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಸುಧಾರಿಸುವುದು ಈ ಕ್ರಮದ ಉದ್ದೇಶವಾಗಿದೆ.

RTI ಕಾಯ್ದೆಯಡಿ ಚುನಾವಣಾ ಬಾಂಡ್ ಗಳ ವಿವರ ನೀಡಲು SBI ನಕಾರ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ ಬಿಐ) ಆರ್ ಟಿಐ ಅಡಿಯಲ್ಲಿ ಚುನಾವಣಾ ಬಾಂಡ್ ಗಳ ವಿವರಗಳನ್ನು ನೀಡುವುದಕ್ಕೆ ನಿರಾಕರಿಸಿದೆ.

ಮೋದಿ ಸರ್ಕಾರದಿಂದ ಆರ್ಟಿಐ ಕಾಯ್ದೆಯ 'ಕೊಲೆ': ಮಲ್ಲಿಕಾರ್ಜುನ ಖರ್ಗೆ
'ಪ್ರಜಾಪ್ರಭುತ್ವವನ್ನು ಅಂತ್ಯಗೊಳಿಸುವ ಪಿತೂರಿ'ಯ ಭಾಗವಾಗಿ ನರೇಂದ್ರ ಮೋದಿ ಸರ್ಕಾರ ಮಾಹಿತಿ ಹಕ್ಕು(ಆರ್ಟಿಐ) ಕಾಯ್ದೆಯನ್ನು ಹಂತ ಹಂತವಾಗಿ "ಕೊಲ್ಲುತ್ತಿದೆ" ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಆರೋಪಿಸಿದ್ದಾರೆ.

ಕರ್ನಾಟಕ ಗಾಲ್ಫ್ ಅಸೋಸಿಯೇಷನ್ ಆರ್ಟಿಐ ವ್ಯಾಪ್ತಿಗೆ ಒಳಪಡಲಿದೆ: ಹೈಕೋರ್ಟ್
ಬೆಂಗಳೂರಿನಲ್ಲಿರುವ ಕರ್ನಾಟಕ ಗಾಲ್ಫ್ ಅಸೋಸಿಯೇಷನ್ (ಕೆಜಿಎ) ಅನ್ನು ಮಾಹಿತಿ ಹಕ್ಕು (ಆರ್ಟಿಐ) ಕಾಯಿದೆ-2005ರ ಅಡಿ ಸಾರ್ವಜನಿಕ ಪ್ರಾಧಿಕಾರ ಎಂದು ಘೋಷಿಸಿ ಕರ್ನಾಟಕ ಮಾಹಿತಿ ಆಯೋಗ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿಹಿಡಿದಿದೆ.

ಖೇಲ್ ರತ್ನ ಪ್ರಶಸ್ತಿಯ ಹೆಸರು ಮರುನಾಮಕರಣಕ್ಕೆ ಮನವಿ ಬಂದಿರುವ ಬಗ್ಗೆ ಯಾವುದೇ ದಾಖಲೆಗಳಿಲ್ಲ: ಆರ್ ಟಿಐ ಪ್ರಶ್ನೆಗೆ ಪ್ರಧಾನ ಮಂತ್ರಿ ಕಚೇರಿ ಉತ್ತರ
ಹಾಕಿ ದಂತಕಥೆ ಮೇಜರ್ ಧ್ಯಾನ್ ಚಂದ್ ಅವರ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಿದ ಕೇಂದ್ರ ಸರ್ಕಾರದ ತೀರ್ಮಾನಕ್ಕೆ ಮುನ್ನ ಪ್ರಧಾನ ಮಂತ್ರಿ ಕಚೇರಿಗೆ ಯಾವುದೇ ಮಾಹಿತಿಯಿಲ್ಲ ಎಂದು ಪ್ರಧಾನ ಮಂತ್ರಿ ಕಚೇರಿ ತಿಳಿಸಿದೆ.

ಆರ್ ಟಿಐ ಮಸೂದೆಗೆ ಕಾಂಗ್ರೆಸ್ ವಿರೋಧ; ಹಿಂಪಡೆಯುವಂತೆ ಒತ್ತಾಯ
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಆರ್ ಟಿಐ ತಿದ್ದುಪಡಿ ಮಸೂದೆಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಸಂಬಂಧ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಪತ್ರವೊಂದನ್ನು ಬರೆದಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆಗೆ ತಿದ್ದುಪಡಿ ತರಲು ಸಚಿವ ಸಂಪುಟ ಒಪ್ಪಿಗೆ
ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಸಂಖ್ಯೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆ...

ಆರ್ ಟಿಐ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರದ ಚಿಂತನೆ!
ಮಾಹಿತಿ ಹಕ್ಕು ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತರಲು ಚಿಂತನೆ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದ್ದರೂ ಸಹ ತಿದ್ದುಪಡಿ ಸ್ವರೂಪದ ಬಗ್ಗೆ ಮಾಹಿತಿ ನೀಡಲು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ನಿರಾಕರಿಸಿದೆ.

ಪ್ರಧಾನಿ ಮೋದಿಯ 15 ಲಕ್ಷ ರು. ಭರವಸೆ ಆರ್ ಟಿಐ ವ್ಯಾಪ್ತಿಗೆ ಬರುವುದಿಲ್ಲ: ಪ್ರಧಾನ ಮಂತ್ರಿ ಕಾರ್ಯಾಲಯ
ಕಳೆದ ಲೋಕಸಭೆ ಚುವಾವಣೆ ವೇಳ ಜನರ ಬ್ಯಾಂಕ್ ಖಾತೆಗೆ 15 ಲಕ್ಷ ರುಪಾಯಿ ಹಾಕುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ...

