RTI

ವಂದೇ ಭಾರತ್ ಲಾಭದ ಬಗ್ಗೆ ಪ್ರತ್ಯೇಕ ದಾಖಲೆಗಳಿಲ್ಲ: RTI ಅರ್ಜಿಗೆ ರೈಲ್ವೆ ಪ್ರತಿಕ್ರಿಯೆ
ವಂದೇ ಭಾರತ್ ರೈಲುಗಳ ಲಾಭಗದ ಬಗ್ಗೆ ರೈಲ್ವೆ ಸಚಿವಾಲಯ ಪ್ರತ್ಯೇಕ ದಾಖಲೆಗಳನ್ನು ಹೊಂದಿಲ್ಲ ಎಂದು ರೈಲ್ವೆ ಸಚಿವಾಲಯ ಆರ್ ಟಿಐ ಅರ್ಜಿಯೊಂದಕ್ಕೆ ಪ್ರತಿಕ್ರಿಯೆ ನೀಡಿದೆ.

18,766 ರೈಲ್ವೆ ಚಾಲಕರ ಹುದ್ದೆ ಖಾಲಿ: RTI ನಿಂದ ಬಹಿರಂಗ
ಅಸಿಸ್ಟೆಂಟ್ ಡ್ರೈವರ್‌ಗಳಿಗೆ ಹೋಲಿಸಿದರೆ ಡ್ರೈವರ್‌ಗಳ ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚು ಎಂದು ಅಂಕಿ-ಅಂಶಗಳು ಸೂಚಿಸುತ್ತಿವೆ.

‘ಕಳೆದ 9 ವರ್ಷಗಳಲ್ಲಿ ಪ್ರಧಾನಿ ಮೋದಿ ಒಂದೇ ಒಂದು ರಜೆಯನ್ನೂ ಪಡೆದಿಲ್ಲ’: ಆರ್‌ಟಿಐ ಪ್ರಶ್ನೆಗೆ ಪಿಎಂಒ ಉತ್ತರ
ಪ್ರಧಾನಿ ನರೇಂದ್ರ ಮೋದಿ ಅವರು 2014ರ ಮೇನಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಒಂಬತ್ತು ವರ್ಷಗಳಲ್ಲಿ ಒಂದೇ ಒಂದು ರಜೆಯನ್ನು ತೆಗೆದುಕೊಂಡಿಲ್ಲ ಎಂದು ಆರ್‌ಟಿಐ ಪ್ರಶ್ನೆಯೊಂದಕ್ಕೆ ಪಿಎಂಒ ಪ್ರತಿಕ್ರಿಯಿಸಿದೆ.

ಮಾಹಿತಿ ಹಕ್ಕಿಗೂ ಕೊಕ್ಕೆ; 2017 ರಿಂದ BBMP ಯಲ್ಲಿ RTI ಘಟಕವೇ ಇಲ್ಲ, ಅರ್ಜಿದಾರರ ಪರದಾಟ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2017 ರಿಂದ ಆರ್‌ಟಿಐ (ಮಾಹಿತಿ ಹಕ್ಕು) ಘಟಕವನ್ನು ಮುಚ್ಚಿರುವುದರಿಂದ, ಅರ್ಜಿದಾರರು ಈಗ ತಮ್ಮ ಆರ್‌ಟಿಐ ಅರ್ಜಿಗಳನ್ನು ಸಲ್ಲಿಸಲು ಸಾರ್ವಜನಿಕ ಮಾಹಿತಿ ಅಧಿಕಾರಿಗಳನ್ನು (ಪಿಐಒ) ಹುಡುಕುವ ಪ್ರಯಾಸಕರ ಕೆಲಸ ಮಾಡಬೇಕಿದೆ.

ತನ್ನ ಆದಾಯ ತಿಳಿಸಲು ನಿರಾಕರಿಸಿದ ಪತಿ, ಆರ್ ಟಿಐ ಮೂಲಕ ಗಂಡನ ಆದಾಯದ ವಿವರ ಪಡೆದ ಪತ್ನಿ!
ನೀವು ಎಷ್ಟು ಸಂಪಾದಿಸುತ್ತೀರಿ? ಅಂತ ಯಾರನ್ನಾದ್ರೂ ಕೇಳಿದ್ರೆ, ಅದೆಲ್ಲಾ ನಿಮಗ್ಯಾಕೆ? ಎಷ್ಟೋ ಸಂಪಾದಿಸ್ತೀವಿ. ನಿಮ್ಗೆಲ್ಲಾ ಹೇಳಲ್ಲ ಅನ್ನೋ ಉತ್ತರ ಸಿಗಬಹುದು. ಯಾಕಂದ್ರೆ ಇಂತಹ ವಿಚಾರಗಳನ್ನ ಯಾರೂ ಸಾರ್ವಜನಿಕವಾಗಿ ಹಂಚಿಕೊಳ್ಳಲ್ಲ.

ಡೊನಾಲ್ಡ್ ಟ್ರಂಪ್ ಭಾರತ ಭೇಟಿ ವೇಳೆ ಸರ್ಕಾರ ಮಾಡಿದ ವೆಚ್ಚ ಬಹಿರಂಗ: 36 ಗಂಟೆಗಳ ಭೇಟಿಗೆ 38 ಲಕ್ಷ ರೂ. ಖರ್ಚು!
ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 2020ರಲ್ಲಿ ಭಾರತಕ್ಕೆ ಆಗಮಿಸಿದಾಗ ಅವರಿಗೆ ವಾಸ್ತವ್ಯ, ಊಟ, ಪ್ರಯಾಣ ಸೇರಿದಂತೆ ಮತ್ತಿತರ ಸೌಕರ್ಯಕ್ಕಾಗಿ ಕೇಂದ್ರ ಸರ್ಕಾರ ಅಂದಾಜು ರೂ. 38 ಲಕ್ಷ ವೆಚ್ಚ ಮಾಡಿರುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಕೇಂದ್ರ ಮಾಹಿತಿ ಆಯೋಗಕ್ಕೆ ತಿಳಿಸಿದೆ.

RTI ಮೂಲಕ ಪೊಲೀಸ್ ತನಿಖಾ ವರದಿ ಪಡೆಯಬಹುದು: ಕರ್ನಾಟಕ ಹೈಕೋರ್ಟ್
ಇನ್ನು ಮುಂದೆ ಮಾಹಿತಿ ಹಕ್ಕು ಕಾಯ್ದೆ ಮೂಲಕವೂ ಪೊಲೀಸ್ ತನಿಖಾ ವರದಿ ಪಡೆಯಬಹುದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಮಾಹಿತಿ ಕಣಜ ಪೋರ್ಟಲ್ ನಲ್ಲಿ 157 ಸೇವೆಗಳ ಬಗ್ಗೆ ಮಾಹಿತಿ: ಆರ್‌ಟಿಐ ಅರ್ಜಿಗಳ ಸಂಖ್ಯೆ ಶೇ.40 ರಷ್ಟು ಇಳಿಯುವ ನಿರೀಕ್ಷೆ
ಒಂದೇ ಸೂರಿನಡಿ ಸರ್ಕಾರದ ಸೇವೆಗಳನ್ನು ಒದಗಿಸುವ ಮಾಹಿತಿ ಕಣಜ ಪೋರ್ಟಲ್ ಅನ್ನು ವಿವಿಧ ಇಲಾಖೆಗಳಿಂದ ನವೀಕರಿಸಿದ ಮಾಹಿತಿಗಳೊಂದಿಗೆ ಮಂಗಳವಾರ ರಿಲಾಂಚ್ ಮಾಡಲಾಗಿದ್ದು, ಈಗ ಯಾವುದೇ ಲಾಗಿನ್ ವ್ಯವಸ್ಥೆ ಹೊಂದಿರುವುದಿಲ್ಲ....

ಆರ್‌ಟಿಐ ಮೂಲಕ ಪೊಲೀಸ್ ತನಿಖಾ ವರದಿ ಪಡೆಯಬಹುದು: ಕರ್ನಾಟಕ ಹೈಕೋರ್ಟ್
ಮಾಹಿತಿ ಹಕ್ಕು ಕಾಯಿದೆ(ಆರ್ಟಿಐ) ಮೂಲಕ ಪೊಲೀಸರ ತನಿಖಾ ವರದಿ ಪಡೆಯಲು ಅವಕಾಶವಿದೆ ಎಂದು ಕರ್ನಾಟಕ ಹೈಕೋರ್ಟ್ ಮಂಗಳವಾರ ಆದೇಶಿಸಿದೆ.

