ರಾಜ್ಯರಾಜ್ಯದ ಹಲವು ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಕಡತಗಳ ಪರಿಶೀಲನೆ
ಏಕಕಾಲಕ್ಕೆ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳಗ್ಗೆ 4 ಗಂಟೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.