RTO office

ಬೆಂಗಳೂರು: ಉಬರ್, ಓಲಾ ಆಟೋ ಚಾಲಕರಿಂದ ಆರ್ ಟಿ ಒ ಕಚೇರಿಗೆ ಮುತ್ತಿಗೆ, ಪ್ರತಿಭಟನೆ
ಉಬರ್, ಓಲಾ ಆಟೋ ಚಾಲಕರಿಂದು ಜಯನಗರ ಆರ್ ಟಿಒ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಉಬರ್, ಓಲಾ ಕಂಪನಿಗೆ ನೀಡಿದ್ದ ಗಡುವು ಅಂತ್ಯ ಹಿನ್ನೆಲೆ ಆರ್ಟಿಒ ಅಧಿಕಾರಿಗಳಿಂದ ವಾಹನಗಳನ್ನು ಸೀಜ್ ಮಾಡಿರುವುದನ್ನು ಖಂಡಿಸಿ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ವಿಜಯಪುರ, ಕೊಪ್ಪಳ ಮತ್ತು ಬಸವಕಲ್ಯಾಣ ಆರ್ ಟಿಒಗಳಲ್ಲಿ ಚಾಲನಾ ಪರೀಕ್ಷಾ ಕೇಂದ್ರ ಆರಂಭ!
ರಾಜ್ಯದ ವಿಜಯಪುರ, ಕೊಪ್ಪಳ ಮತ್ತು ಬಸವಕಲ್ಯಾಣದಲ್ಲಿ ಹೊಸ ಮೂರು ಸ್ಥಳೀಯ ಸಾರಿಗೆ ಕಚೇರಿಗಳನ್ನು(ಆರ್ ಟಿಒ) ಸ್ಥಾಪಿಸಲು ಸಾರಿಗೆ ಇಲಾಖೆ ಮುಂದಾಗಿದೆ.

ದಾವಣಗೆರೆ: ಆರ್‌ಟಿಓ ಕಚೇರಿ ಮೇಲೆ ಎಸಿಬಿ ದಾಳಿ, 15 ಮಧ್ಯವರ್ತಿಗಳು ವಶಕ್ಕೆ
ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾವಣಗೆರೆ ಆರ್‌ಟಿಓ ಕಛೇರಿ ಮೇಲೆ ಧಿಡೀರ್ ದಾಳಿ ನಡೆಸಿದ್ದು ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿದ್ದ ಹದಿನೈದು ಮಧ್ಯವರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ.

