RTO

ಎಲೆಕ್ಟ್ರಿಕ್ ವಾಹನಗಳ ಹೆಚ್ಚಳಕ್ಕೆ ಕ್ರಮ: RTO ಗಳಲ್ಲಿ, ಹೈವೇಗಳಲ್ಲಿ EV ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ Bescom ಮುಂದು!
ಎಲ್ಲೆಡೆ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ನಗರದಲ್ಲಿಯೂ ಬಹುತೇಕ ಜನರು ಇ-ವಾಹನಗಳನ್ನು ಹೆಚ್ಚಾಗಿ ಬಳಕೆ ಮಾಡುತ್ತಿದ್ದಾರೆ. ಪರಿಸರ ಸಂರಕ್ಷಣೆ ದೃಷ್ಟಿಯಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಬೆಂಗಳೂರು ಎಲೆಕ್ಟ್ರಿಕ್ ಸಪ್ಲೈ ಕಂಪನಿ ಲಿಮಿಟೆಡ್ (ಬೆಸ್ಕಾಂ)...

ಪ್ರತಿ ವರ್ಷ KSRTC ಬಸ್‌ಗಳಿಗೆ ಆರ್ ಟಿಒಗಳಿಂದ ಫಿಟ್ ನೆಸ್ ಪ್ರಮಾಣ ಪತ್ರ ಕಡ್ಡಾಯ: ಹೈಕೋರ್ಟ್ ಸೂಚನೆ
ಕೆಎಸ್‌ಆರ್‌ಟಿಸಿ ಬಸ್‌ಗಳ ಕಳಪೆ ಸ್ಥಿತಿಯಿಂದ ಅಪಘಾತಗಳನ್ನು ತಪ್ಪಿಸುವ ಮೂಲಕ ಪ್ರಯಾಣಿಕರ ಸುರಕ್ಷತೆ ಮಾಡಲು ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಂದ (ಆರ್‌ಟಿಒ) ಪ್ರತಿ ವರ್ಷ ಫಿಟ್‌ನೆಸ್ ಪ್ರಮಾಣಪತ್ರ ಪಡೆಯಬೇಕು ಎಂದು ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ.

ಬೆಂಗಳೂರು: ಆರ್ ಟಿ ಒ ಅಧಿಕಾರಿಗಳ ಕಾರ್ಯಾಚರಣೆ; ಸೂಕ್ತ ದಾಖಲೆಗಳಿಲ್ಲದೇ ಕಾರ್ಯ ನಿರ್ವಹಿಸುತ್ತಿದ್ದ 40 ಶಾಲಾ ವ್ಯಾನ್ ಜಪ್ತಿ!
ಮಂಗಳವಾರ ಬೆಳಗ್ಗೆ ಆರ್ ಟಿ ಒ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಫಿಟ್ ನೆಸ್ ಪ್ರಮಾಣಪತ್ರವಿಲ್ಲದೆ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 40 ಶಾಲಾ ವ್ಯಾನ್ ಗಳನ್ನು ಜಪ್ತಿ ಮಾಡಿದ್ದಾರೆ.

ದೆಹಲಿ ಹಿಂಸಾಚಾರ: ಆ್ಯಪ್ ಬಳಸಿ ಆರ್'ಟಿಒ ಮೂಲಕ ಮಾಹಿತಿ ಪಡೆದು ದಾಳಿ ನಡೆಸುತ್ತಿದ್ದ ದುಷ್ಕರ್ಮಿಗಳು!
ತಂತ್ರಜ್ಞಾನವನ್ನು ಹೇಗೆಲ್ಲಾ ದುರ್ಬಳಕೆ ಮಾಡಿಕೊಳ್ಳಬಹುದು ಎಂಬುದಕ್ಕೆ ದೆಹಲಿ ಸಾಕ್ಷಿಯಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ದುಷ್ಕರ್ಮಿಗಳು ತಮ್ಮ ಮೊಬೈಲ್ ನಲ್ಲಿ ಆ್ಯಪ್ ಬಳಕೆ ಮಾಡಿಕೊಂಡು ಆರ್'ಟಿಒ ಮೂಲಕ ಸಮುದಾಯಗಳ ತಿಳಿದು ಜನರ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದರು ಎಂಬ ಮಾಹಿತಿ ಇದೀಗ ಬಹಿರಂಗಗೊಂಡಿದೆ.

ಸಾರಿಗೆ ಅದಾಲತ್ ನಲ್ಲಿ ಆರ್ ಟಿಓ ಅಧಿಕಾರಿಗಳಿಂದ ಆಟೋ ಚಾಲಕರಿಗೆ ಕಿರುಕುಳ ಆರೋಪ
ಯಶವಂತಪುರದ ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ನಿನ್ನೆ ನಡೆದ ಸಾರಿಗೆ ಅದಾಲತ್ ನಲ್ಲಿ ನೂತನ ಮೋಟಾರು ವಾಹನಗಳ ಕಾಯ್ದೆಯಡಿ ವಿನಾಕಾರಣ ದಂಡ ವಿಧಿಸುತ್ತಿರುವ ಬಗ್ಗೆ ಆಟೋ ಚಾಲಕರು ಧ್ವನಿ ಎತ್ತಿದ್ದಾರೆ.

ಅಪಘಾತ: ಆರ್'ಟಿಒ ಅಧಿಕಾರಿಗೆ ಥಳಿಸಿದ ಸ್ಥಳೀಯರು
ವೇಗವಾಗಿ ಕಾರಿನಲ್ಲಿ ಬರುತ್ತಿದ್ದ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಒಬ್ಬರು ಆಟೋರಿಕ್ಷಾಗೆ ರಭಸದಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕನ ಕೈಮೂಳೆ ಮುರಿದಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಠಾಣಾ ಪೊಲೀಸ್ ವ್ಯಾಪ್ತಿಯಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಸಾರಿಗೆ ಸುರಕ್ಷತೆ: 2019ರಿಂದ ಹೊಸ ವಾಹನಗಳಿಗೆ ಟೆಂಪರ್ ಪ್ರೂಫ್ ನೊಂದಣಿ ಫಲಕ ಅಳವಡಿಕೆ
ದೇಶದಲ್ಲಿ ಮೋಟಾರು ವಾಹನ ಸುರಕ್ಷತೆ ಕ್ರಮಗಳನ್ನು ಜಾರಿಗೊಳಿಸಲು ಮುಂದಾಗಿರುವ ಸರ್ಕಾರ ಮುಂದಿನ ವರ್ಷದಿಂದ ಎಲ್ಲಾ ಮೋಟಾರು ವಾಹನಗಳಿಗೆ ಉನ್ನತ ಭದ್ರತೆ ವ್ಯವಸ್ಥೆ...

ಸಾರಿಗೆ ವಿರುದ್ಧ ಸಮಸ್ಯೆಗಳ ಸುರಿಮಳೆ
ಪ್ರಮಾಣ ಪತ್ರ ಖಚಿತಪಡಿಸಿಕೊಳ್ಳುವ ಪ್ರಕ್ರಿಯೆ ಬೇಡ... ಕಚೇರಿಯಲ್ಲಿ ಸರ್ವರ್ ಪ್ರಾಬ್ಲಂ ಇದೆ... ಸರಿಯಾದ ಸ್ವೀಕೃತಿ ಪ್ರತಿ ಇಲ್ಲ. ಅದಕ್ಕೊಂದು ಸೂಕ್ತ ವ್ಯವಸ್ಥೆ ಮಾಡಿ... ಕಚೇರಿಯಲ್ಲಿ ಸಿಬ್ಬಂದಿ ಕೊರತೆಯಿದೆ.

ಚಾಲನಾ ಪರವಾನಗಿ ಮಂಜೂರಾತಿಯಲ್ಲಿ ಅಕ್ರಮ: ಪ್ರಶ್ನಿಸಿದ ಆಪ್ ಕಾರ್ಯಕರ್ತರ ಮೇಲೆ ಹಲ್ಲೆ
ಆರ್ ಟಿಒ ಇಲಾಖೆಯ ಅಧಿಕಾರಿಯೊಬ್ಬರು ಅಕ್ರಮವಾಗಿ ಚಲಾನಾ ಪರವಾನಗಿ ನೀಡುತ್ತಿರುವುದನ್ನು ಪ್ರಶ್ನಿಸಿದ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು, ನಾಯಕರ ಮೇಲೆ ಹಲ್ಲೆ ನಡೆದಿದೆ.

