ಸಿನಿಮಾ ಸುದ್ದಿಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಜೈ ಹಿಂದ್, ಜೈ ಸಿಂಧ್: ಎ ಲವ್ ಸ್ಟೋರಿ’ ಚಿತ್ರದ ಮೊದಲ ಹಾಡು ಬಿಡುಗಡೆ
‘ಜೈ ಹಿಂದ್, ಜೈ ಸಿಂಧ್: ಎ ಲವ್ ಸ್ಟೋರಿ’ ಸಿನಿಮಾ ತನ್ನ ಕಥೆ ಮತ್ತು ತಾರಾಬಳಗದ ಮೂಲಕ ಈಗಾಗಲೇ ಗಮನ ಸೆಳೆಯುತ್ತಿದೆ. ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದ್ದು, ಸಿನಿಮಾದ ಸಂಗೀತ ಪಯಣಕ್ಕೂ ಚಾಲನೆ ಸಿಕ್ಕಿದೆ.