ದೇಶಕೇಂದ್ರ ಸರ್ಕಾರ ಸಂಸತ್ತನ್ನು 'ರಬ್ಬರ್ ಸ್ಟಾಂಪ್' ಆಗಿ ಮಾಡಿದೆ: ಖರ್ಗೆ
ಸಂಸದರು ಜನರ ಪರವಾಗಿ ಧ್ವನಿ ಎತ್ತಲು ಹಾಗೂ ಅದಾನಿ- ಹಿಂಡೆನ್ ಬರ್ಗ್ ವಿಚಾರವನ್ನು ಜೆಪಿಸಿ ತನಿಖೆಗೆ ಒಪ್ಪಿಸುವ ಬೇಡಿಕೆಗೆ ಒಪ್ಪದ ಸರ್ಕಾರ ಸಂಸತನ್ನು ರಬ್ಬರ್ ಸ್ಟಾಂಪ್ ಆಗಿ ಮಾಡಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.