ದೇಶKanwarYatra; ''ನಿಯಮ ತಂದಿದ್ದೇ ಮನಮೋಹನ್ ಸಿಂಗ್ ಸರ್ಕಾರ'': ಯೋಗಿ ಸರ್ಕಾರದ ಬೆನ್ನಿಗೆ ನಿಂತ ಪತ್ರಕರ್ತೆ Rubika Liyaquat
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಕನ್ವರ್ ಯಾತ್ರೆಗಾಗಿ ಯೋಗಿ ಆದಿತ್ಯಾನಾಥ್ ಸರ್ಕಾರ ಜಾರಿಗೆ ತಂದಿರುವ ''ನಾಮಫಲಕ ಪ್ರದರ್ಶನ'' ನಿಯಮಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವಂತೆಯೇ ಯೋಗಿ ಸರ್ಕಾರದ ನಡೆಗೆ ಪತ್ರಕರ್ತೆ ರುಬಿಕಾ ಲಿಯಾಕತ್ ಬೆಂಬಲ ಸೂಚಿಸಿದ್ದಾರೆ.