ರಾಜ್ಯಅಗತ್ಯ ಬಿದ್ದರೆ ಸಂಸತ್ ಕಲಾಪಕ್ಕೆ ಅಡ್ಡಿಪಡಿಸುವವರ ವಿರುದ್ಧ ಕ್ರಮ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಸಂಸತ್ತು ಮತ್ತು ರಾಜ್ಯ ವಿಧಾನಸಭೆಗಳಲ್ಲಿ ನಡೆಯುತ್ತಿರುವ ಅವಾಂತರಗಳ ಬಗ್ಗೆ ಮತ್ತು ಜನಪ್ರತಿನಿಧಿಗಳ ವರ್ತನೆ ಬಗ್ಗೆ ತೀವ್ರ ಬೇಸರ ಮತ್ತು ಕಳವಳ ವ್ಯಕ್ತಪಡಿಸಿದ ಉಪರಾಷ್ಟ್ರಪತಿ ಹಾಗೂ ರಾಜ್ಯಸಭೆ ಸಭಾಪತಿ ವೆಂಕಯ್ಯ ನಾಯ್ಡು..