ದೇಶ"Rude Employees": ಕೆಟ್ಟ ಪ್ರಯಾಣ ಅನುಭವ; ಬ್ರಿಟಿಷ್ ಏರ್ ವೇಸ್ ವಿರುದ್ಧ ಭಾರತದ ಗ್ರ್ಯಾಂಡ್ಮಾಸ್ಟರ್ ಕಿಡಿ!
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರಿಯಾಗಿ ಸ್ಪಂದಿಸದ ಸಿಬ್ಬಂದಿ, ಲಗ್ಗೇಜು ವಿಳಂಬ ಮತ್ತಿತರ ಸಮಸ್ಯೆಗಳ ಬಗ್ಗೆ ಹೇಳಿಕೊಂಡಿದ್ದು, ಬ್ರಿಟಿಷ್ ಏರ್ ವೇಸ್ ಪ್ರಯಾಣ ಅತ್ಯಂತ ಕೆಟ್ಟ ಅನುಭವ ಎಂದು ಬರೆದುಕೊಂಡಿದ್ದಾರೆ.