ದೇಶಕೋಟ್ಯಾಂತರ ಭಾರತೀಯರ ಕನಸು ಅಯೋಧ್ಯೆ ರಾಮಮಂದಿರಕ್ಕಿಂದು ಅಡಿಪಾಯ: ಕುಬೇರ ತಿಲಾದಲ್ಲಿ ರುದ್ರಾಭಿಷೇಕಕ್ಕೆ ಸಕಲ ಸಿದ್ಧತೆ
ಮರ್ಯಾದಾ ಪುರುಷೋತ್ತಮ, ಏಕಪತ್ನಿ ವ್ರತಸ್ಥ ಶ್ರೀರಾಮಚಂದ್ರನ ಭವ್ಯವಾದ ಮಂದಿರವನ್ನು ಅಯೋಧ್ಯೆಯಲ್ಲಿ ನಿರ್ಮಾಣ ಮಾಡಬೇಕು ಎಂಬ ದಶಕಗಳ ಕನಸು ಈಡೇರುವ ಕಾಲ ಆರಂಭವಾಗಿದೆ. ರಾಮ ಮಂದಿರ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಲಿದ್ದು, ಇದಕ್ಕೂ ಮುನ್ನ ಕುಬೇರ ತಿಲಾದಲ್ಲಿ ರುದ್ರಾಭಿಷೇಕ ನಡೆಯಲಿದೆ.