ಶುಕ್ರವಾರ ಬಿಡುಗಡೆಯಾಗಲಿರುವ ಶಿವರಾಜ್ ಕುಮಾರ್ ನಟನೆಯ 'ಶಿವಲಿಂಗ' ಸಿನೆಮಾದ ಬಗ್ಗೆ ಅಭಿಮಾನಿಗಳ ಕುತೂಹಲ ಮತ್ತು ನಿರೀಕ್ಷೆ ದಿನದಿಂದ ದಿನಕ್ಕೆ ಏರುತ್ತಿದೆ.