RudraM-II

ವಿಕಿರಣ ನಿರೋಧಕ ಕ್ಷಿಪಣಿ ರುದ್ರಂ-II ಪರೀಕ್ಷೆ ಯಶಸ್ವಿ: ಭಾರತೀಯ ಸೇನೆಗೆ ಮತ್ತಷ್ಟು ಬಲ!
ಗಾಳಿಯಿಂದ ಭೂಮಿಯ ಮೇಲ್ಮೈ ಗೆ ತಲುಪುವ ವಿಕಿರಣ ನಿರೋಧಕ ಕ್ಷಿಪಣಿ ರುದ್ರಂ-II ನ್ನು ಭಾರತ ಇಂದು ಯಶಸ್ವಿಯಾಗಿ ಪರೀಕ್ಷಾರ್ಥ ಪ್ರಯೋಗ ಮಾಡಿದೆ.

ಸ್ವದೇಶಿ ನಿರ್ಮಿತ RudraM-II ಕ್ಷಿಪಣಿ ಪರೀಕ್ಷೆ ಯಶಸ್ವಿ: ಭಾರತೀಯ ವಾಯುಪಡೆಗೆ ಗೇಮ್ ಚೇಂಜರ್
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO) ನಿರ್ಮಿತ RudraM-II ಕ್ಷಿಪಣಿಯ ಯಶಸ್ವಿ ಪರೀಕ್ಷೆಯು ಭಾರತದ ವಾಯು ರಕ್ಷಣಾ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿದೆ.

