Rudresh murder case

ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಬಂಧನ
ಬೆಂಗಳೂರಿನಲ್ಲಿ 2016ರಲ್ಲಿ ನಡೆದ ಆರ್‌ಎಸ್‌ಎಸ್ ಮುಖಂಡ ಆರ್ ರುದ್ರೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯ ಘೌಸ್ ನಯಾಜಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶುಕ್ರವಾರ ಬಂಧಿಸಿದೆ.

ಸಾಕ್ಷಿಗಳ ಮರುವಿಚಾರಣೆಗೆ ವಿರೋಧ: ರುದ್ರೇಶ್ ಹತ್ಯೆ ಆರೋಪಿಗಳ ಅರ್ಜಿ ವಜಾ
ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷಿಗಳ ಮರು ವಿಚಾರಣೆ ನಡೆಸುವುದನ್ನು ವಿರೋಧಿಸಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನಿ ಕರ್ನಾಟಕ ....

ರುದ್ರೇಶ್ ಕೊಲೆ ಪ್ರಕರಣದಲ್ಲಿ ರೋಷನ್ ಬೇಗ್ ಕೈವಾಡವಿಲ್ಲ: ಗೃಹ ಸಚಿವ ಪರಮೇಶ್ವರ
ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದಲ್ಲಿ ನಗರಾಭಿವೃದ್ಧಿ ಮತ್ತು ಹಜ್ ಸಚಿವ ಆರ್. ರೋಷನ್ ಬೇಗ್ ಕೈವಾಡವಿದೆ...

ರುದ್ರೇಶ್ ಹತ್ಯೆ ಪ್ರಕರಣ: ಆರೋಪಿಗಳಿಗೆ ನಿಷೇಧಿತ ಆಲ್ ಉಮ್ಮಾ ಸಂಘಟನೆ ನಂಟು
ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿರುವ ಪೊಲೀಸರಿಗೆ ಆರೋಪಿಗಳು ನಿಷೇಧಿತ ಆಲ್...

ರುದ್ರೇಶ್ ಕೊಲೆ ಪ್ರಕರಣ: ಆರೋಪಿಗಳಿಗೆ ಕೇರಳದ ಸಂಘಟನೆಗಳ ಜೊತೆ ನಂಟು
ಆರ್‌ಎಸ್‌ಎಸ್ ಮುಖಂಡ ರುದ್ರೇಶ್ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು, ಈ ಸಂಬಂಧ ನಾಲ್ವರು ಆರೋಪಿಗಳನ್ನು ...

ರುದ್ರೇಶ್ ಕೊಲೆ ಪ್ರಕರಣ: ಬೆಂಗಳೂರು ಪೊಲೀಸರು ಹಂತಕರನ್ನು ಸೆರೆ ಹಿಡಿದದ್ದು ಹೇಗೆ?
ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಹಂತಕರು ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಆರ್.ಟಿ. ನಗರದ ಮಹಮದ್ ಮುಜೀಬುಲ್ಲಾ ...

ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ: ಮೂವರು ಹಂತಕರ ಬಂಧನ
ಆರ್ ಎಸ್ಎಸ್ ಕಾರ್ಯಕರ್ತ ರುದ್ರೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಗುರುವಾರ ಪೊಲೀಸರು ಬಂಧಿಸಿದ್ದಾರೆ....

ಆರ್ ಎಸ್ ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣ: ರಾಜ್ಯಪಾಲರಿಗೆ ಬಿಜೆಪಿಯಿಂದ ದೂರು
: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ...

