ಸಿನಿಮಾ ಸುದ್ದಿರಗ್ಬಿ ಆಟಕ್ಕೂ 'ಯುವರತ್ನ' ಚಿತ್ರಕ್ಕೂ ಏನು ಸಂಬಂಧ? ಕುತೂಹಲ ಹೆಚ್ಚಿಸಿದ ನಿರ್ದೇಶಕ ಆನಂದರಾಮ್
ಪವರ್ ಸ್ಟಾರ್ ಪುನೀತ್ ರಾಜ್'ಕುಮಾರ್ ಅಭಿನಯದ ಬಹು ನಿರೀಕ್ಷಿತ ಯುವರತ್ನ ಚಿತ್ರದ ಟೀಸರ್ ಬಿಡುಗಡೆಗೆ ದಿನಗಣನೆ ಆರಂಭವಾಗಿದ್ದು, ಈ ನಡುವಲ್ಲೇ ಸಿನಿಮಾ ಕುರಿತ ಚಿತ್ರವೊಂದು ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲವನ್ನು ಕೆರಳಿಸಿದೆ.