ಕ್ರಿಕೆಟ್'ಇಂಪ್ಯಾಕ್ಟ್ ಪ್ಲೇಯರ್' ನಿಯಮ ರದ್ದುಗೊಳಿಸಬೇಕು: ಸಚಿನ್ ತೆಂಡೂಲ್ಕರ್ ಹೀಗೆ ಹೇಳಿದ್ಯಾಕೆ?
2023ರಲ್ಲಿ ಪರಿಚಯಿಸಲಾದ ಇಂಪ್ಯಾಕ್ಟ್ ಪ್ಲೇಯರ್ ನಿಯಮವು, ತಂಡಗಳು ಪಂದ್ಯದ ಯಾವುದೇ ಹಂತದಲ್ಲಿ ತಮ್ಮ ಪ್ಲೇಯಿಂಗ್ ಇಲೆವೆನ್ನ ಒಬ್ಬ ಆಟಗಾರನ ಬದಲಿಗೆ ನಾಮನಿರ್ದೇಶಿತ ಐದು ಬದಲಿ ಆಟಗಾರರಲ್ಲಿ ಒಬ್ಬರನ್ನು ಕಣಕ್ಕಿಳಿಸಬಹುದಾಗಿದೆ.