ದೇಶ'ಗ್ಲೋಬಲ್ ಸೌತ್' ನಿಯಮ-ರೂಪಿಸುವ ಶಕ್ತಿಯಾಗಬೇಕು, ಅದರ ನೇತೃತ್ವ ವಹಿಸಲು ಭಾರತ ಸಿದ್ಧ": BRICS ಶೃಂಗಸಭೆಯಲ್ಲಿ ಪ್ರಧಾನಿ ಮೋದಿ; Video
ಇಂದು ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ (BRICS) ಶೃಂಗಸಭೆಯಲ್ಲಿ ವಿಶ್ವ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಪ್ರತಿಯೊಂದು ಸದಸ್ಯ ರಾಷ್ಟ್ರಕ್ಕೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವ ಅವಕಾಶವಿರಬೇಕು ಎಂಬುದನ್ನು ಒತ್ತಿ ಹೇಳಿದರು.