ಸಿನಿಮಾ ಸುದ್ದಿ'ರಮ್ಮಿ ಆಟ' ಸಿನಿಮಾ ಟ್ರೇಲರ್ ಅನಾವರಣ: ಸೆಪ್ಟೆಂಬರ್ 20 ರಂದು ರಿಲೀಸ್
ಆನ್ಲೈನ್ ಜೂಜಾಟದ ವಿರುದ್ಧ ಧ್ವನಿ ಎತ್ತಿರುವ ‘ರಮ್ಮಿ ಆಟ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಟ್ರೇಲರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.