ದೇಶರಮ್ಮಿ ಆಡಿ 15 ಲಕ್ಷ ನಷ್ಟ: ಎಸ್ ಬಿಐ ಉದ್ಯೋಗಿಯಿಂದ ಗ್ರಾಹಕರ 34 ಲಕ್ಷ ರೂ. ದುರುಪಯೋಗ; ಆರೋಪಿ ಬಂಧನ!
ಶಿಕ್ಷಣ ಸಾಲಕ್ಕಾಗಿ ವಿಮಾ ಪ್ರೀಮಿಯಂಗೆ 137 ಗ್ರಾಹಕರು ಪಾವತಿಸಿದ 34.10 ಲಕ್ಷ ರೂ.ಗಳನ್ನು ದುರುಪಯೋಗಪಡಿಸಿಕೊಂಡ ಆರೋಪದ ಮೇಲೆ SBI ನ ಚಿಲ್ಲರೆ ಆಸ್ತಿಗಳು ಮತ್ತು ಸಣ್ಣ ಮತ್ತು ಮಧ್ಯಮ ಉದ್ಯಮಗಳ ನಗರ ಕ್ರೆಡಿಟ್ ಸೆಲ್ (RASMECCC) ಸಹಾಯಕ ವ್ಯವಸ್ಥಾಪಕನನ್ನು ಬಂಧಿಸಲಾಗಿದೆ.